ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ ತುದಿಯಲ್ಲಿರುವ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ದಕ್ಷಿಣ ಭಾರತದ ಎಷ್ಟು ಮಂದಿಗೆ ಸಾಧ್ಯ ಎನ್ನುವ ಬಗ್ಗೆ ಈಗಾಗಲೇ ಚರ್ಚೆಗಳು ನಡೆದಿವೆ. …
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ ತುದಿಯಲ್ಲಿರುವ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ದಕ್ಷಿಣ ಭಾರತದ ಎಷ್ಟು ಮಂದಿಗೆ ಸಾಧ್ಯ ಎನ್ನುವ ಬಗ್ಗೆ ಈಗಾಗಲೇ ಚರ್ಚೆಗಳು ನಡೆದಿವೆ. …
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ ಪಿಎಸ್ಐ ಪ್ರೊಬೆಷನರ್ಗಳನ್ನೂ ಮೈಸೂರು ದಸರಾ ಬಂದೋಬಸ್ತ್ ಡ್ಯೂಟಿಗೆ ನಿಯೋಜಿಸಿದ್ದಾರೆ... ಜೊತೆಗೆ ನಮಗೂ ಕೂಡ ಡ್ಯೂಟಿಗೆ ಹಾಕಿದ್ದಾರೆ! - ಹೀಗೆ ಕಿರಿಯ …
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್ ಮೊಟ್ಟೆ ಗ್ರಾಮದ ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಕುಡಿಯುವ ನೀರು, ವಿದ್ಯುತ್ ಮೊದಲಾದ ಮೂಲಸೌಕರ್ಯವಿಲ್ಲದೇ ಅಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ. ಸರ್ಕಾರಿ …
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ ಸಮಯ ನೀಡುತ್ತೇನೆ, ಅಷ್ಟರೊಳಗೆ ಆ ಮೂವರು ಬಂದು ಸರೆಂಡರ್ ಆಗಬೇಕು: ಪಿಎಸ್ಐ ವಿನಯ್ ಆರ್ಡರ್ ನಾನು, ಲಕ್ಷ್ಮಣ್ ಮತ್ತು ನಾಗರಾಜ್ …
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸುತ್ತಿರುವ ಮಡೇನೂರು ಮೈಸೂರು: ದಸರಾ ಮಹೋತ್ಸವದ ಪುಸ್ತಕ ಮೇಳಕ್ಕೆ ಬಂದವರು ಪುಸ್ತಕ ಖರೀದಿಸಿ ಮನೆಗೆ ಮರಳುವುದು ಸಾಮಾನ್ಯ. ಆದರೆ, ಇಲ್ಲಿ …
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್ಐಆರ್ ಚುನಾವಣಾ ಪ್ರಕ್ರಿಯೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಿಧಾನಸಭೆಯಲ್ಲಿ ನಿರ್ಣಯ …
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ ಬಾರಿಯ ದಸರೆಯಲ್ಲಿ ಭಾಗವಹಿಸಲಿವೆ ಎಂದು ಹಿರಿಯ ಅರಣ್ಯಾಧಿಕಾರಿ ರವಿಶಂಕರ್ ತಿಳಿಸಿದ್ದಾರೆ. ಈ ಬಾರಿ ಶ್ರೀರಂಗಪಟ್ಟಣ ದಸರೆಯ ಪ್ರಮುಖ ಜವಾಬ್ದಾರಿಯನ್ನು ಧನಂಜಯ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿಯಾಗಿದೆ. ಈ ತಾಲೀಮಿನಲ್ಲಿ 11 ಆನೆಗಳು ಹಾಗೂ 46 ಕುದುರೆಗಳು ಭಾಗವಹಿಸಿದ್ದವು. ಅಭಿಮನ್ಯು, ಧನಂಜಯ, ಪ್ರಶಾಂತ, ಸುಗ್ರೀವ, …
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. “ನಿಮ್ಮದೇ …