Mysore
25
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ …

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 15,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ವೆನೆಜುವೆಲಾದಲ್ಲಿ ಶತಮಾನದ ಅವಧಿಯಲ್ಲಿ ಸಂಭವಿಸಿದ ಅತ್ಯತ ಪ್ರಬಲ ಭೂಕಂಪ ಇದಾಗಿದ್ದು, …

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಜೈಪುರ ಪ್ರಭಾದೇವಿ ಮೆಮೋರಿಯಲ್‌ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು …

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್‌ ಅವರು, ರಾಜಕೀಯ ನಾಯಕರ ಮಾತಿನಿಂದಾಗಿ …

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇತ್ತೀಚೆಗೆ ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಖ್ಯಾತ ಉದ್ಯಮಿ …

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದೆ. ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು …

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ. ಕಿಶನ್ ಚಿಂತನೆ ಮುಂದೆಯೂ ಕರ್ನಾಟಕದ ಎಲ್ಲಾ ಪ್ರಗತಿಪರ ಚಳವಳಿಗಳಿಗೆ, ವಿಶೇಷವಾಗಿ ಇಂದಿನ ಪೀಳಿಗೆಯ ಯುವಕರಿಗೆ ಮಾರ್ಗದರ್ಶನವಾಗಿರಲಿ ಎಂಬ ಆಶಯದಲ್ಲಿ... ೧೯೭೨ರಲ್ಲಿ …

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ ಬಾಡಿಗೆ ಸಂಬಂಧ ಸದ್ಯದಲ್ಲಿಯೇ ಪರಿಷ್ಕೃತ ದರಪಟ್ಟಿ ಪ್ರಕಟವಾಗಲಿದೆ. ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಸೂಚಿಸಿದಂತೆ ಜಿಲ್ಲೆಯಲ್ಲಿ ಹೊಸ ದರ ನಿಗದಿಪಡಿಸಲಾಗಿದ್ದು, ಆಟೋ …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು ಕಡಿಮೆ ಖರ್ಚಿನಲ್ಲಿ ಕೈಗೊಳ್ಳಬಹುದಾದ ಜೇನು ಕೃಷಿಗೆ ಕೂಡ ತೋಟಗಾರಿಕೆ ಇಲಾಖೆಯ ಮೂಲಕ ಉತ್ತೇಜನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜೇನುತುಪ್ಪ …

error: Content is protected !!