Mysore
23
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಎಚ್‌.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ …

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಲಾಗಿದೆ. ಒಳಮೀಸಲಾತಿ ಅನುಷ್ಠಾನಕ್ಕೆ ಬಿಲ್ ತರಲು ಸರ್ಕಾರ ನಿರ್ಧರಿಸಿದೆ. ಸುಗ್ರೀವಾಜ್ಞೆ ಬದಲಿಗೆ ಬಿಲ್ ತರುವುದಕ್ಕೆ …

ಮಂಗಳೂರು : ದೇಶ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚಿನಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಕಬಡ್ಡಿ ಮೊದಲಾದ ಆಟಗಳನ್ನು ಆಡಿಕೊಂಡು ತಮಗೂ ಇದಕ್ಕೂ ಸಂಬಂಧವಿಲ್ಲದವರಂತೆ ಇದ್ದರು. ಬ್ರಿಟಿಷರ ಆಡಳಿತಕ್ಕೆ ಸಂಪೂರ್ಣವಾಗಿ ಶರಣಾಗಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ(ಕೆಪಿಸಿಸಿ)ವಕ್ತಾರ ಎಂ.ಜಿ.ಹೆಗಡೆ …

Darshan

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ ಆದೇಶ ಅನ್ವಯ ಆಗಲಿದೆ. ಆದರೆ ದರ್ಶನ್ ಕೇಳಿದಂತೆ ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ …

ಬೆಂಗಳೂರು : ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು ೫ …

ಮೈಸೂರು : ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಹೂಡಿಕೆ ವಿಸ್ತರಣೆ ಮಾಡುವಂತೆ ಕೋರಿದರಲ್ಲದೆ, ಇದಕ್ಕೆ …

ವಯನಾಡು: ಎಸ್‌ಐಆರ್‌ ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲವಾಗಲಿದೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ ಎಂಬುದನ್ನು ನೋಡಿದ್ದೇವೆ. ಕೇರಳದಲ್ಲಿ ಎಸ್‌ಐಆರ್‌ …

by vijayendra

ಚಿತ್ರದುರ್ಗ: ಪಕ್ಷದೊಳಗಿನ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತು ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಕಾಳಗ ದಿನೇ ದಿನೇ ಹೆಚ್ಚುತ್ತಿದೆ. ಸಿಎಂ …

DCM DK Shivakumar

ಬೆಂಗಳೂರು: 4 ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಆಕಾಂಕ್ಷಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌, ಪಕ್ಷದ ಪದಾಧಿಕಾರಿಗಳು, ಆಯಾ ಕ್ಷೇತ್ರದ …

error: Content is protected !!