Mysore
24
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. 50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್‌ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ …

ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಭರವಸೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ …

ಅಮರಾವತಿ: ನಿನ್ನೆಯಷ್ಟೇ ತೀವ್ರಗೊಂಡ ಮೊಂತಾ ಚಂಡಮಾರುತ ಆಂಧ್ರಪ್ರದೇಶಕ್ಕೆ ಅಪ್ಪಳಿಸಿದ್ದು, ನೆರೆಯ ಒಡಿಶಾದಲ್ಲಿಯೂ ಇದರ ಪರಿಣಾಮ ಕಂಡುಬಂದಿದೆ. ಅಲ್ಲಿ 15 ಜಿಲ್ಲೆಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದ್ದು, ಭೂಕುಸಿತ ಪ್ರಕ್ರಿಯೆಯು ಸಂಜೆ 7 ಗಂಟೆಯ ಸುಮಾರಿಗೆ ಪ್ರಾರಂಭವಾಯಿತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. …

ಓದುಗರ ಪತ್ರ

ರಸ್ತೆಗಳ ಗುಂಡಿಗಳನ್ನು ಕಾಸು ಕೊಟ್ಟರೆ ರಾತ್ರಿ ಬೆಳಗಾಗುವುದರೊಳಗೆ ಯಾರಾದರೂ ಮುಚ್ಚಿಯಾರು ! ಜನಸಾಮಾನ್ಯರ ಚಿಂತೆ ಅದಲ್ಲ ಈಗ, ಕೆಲ ನಾಯಕರ ಹರಕು ಬಾಯಿಗಳನ್ನು ಮುಚ್ಚಿಸುವವರ‍್ಯಾರು ? ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಓದುಗರ ಪತ್ರ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್)(ಮೈಸೂರು ಸ್ಯಾಂಡಲ್ ಸೋಪು) ೨೦೨೪-೨೫ನೇ ಸಾಲಿನಲ್ಲಿ ಗಳಿಸಿದ ೪೫೧ ಕೋಟಿ ರೂ. ಲಾಭದಲ್ಲಿ ಶೇ.೩೦ರಷ್ಟು ಲಾಭಾಂಶದ ಬಾಬ್ತು ೧೩೫ ಕೋಟಿ ರೂ.ಗಳ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿರುವುದು ಶ್ಲಾಘನೀಯ. ವರ್ಷದಿಂದ ವರ್ಷಕ್ಕೆ …

ಓದುಗರ ಪತ್ರ

ಕನ್ನಡ ರಾಜ್ಯೋತ್ಸವ ಬಂದರೆ ಸಾಕು ಕನ್ನಡದ ಮೇಲೆ ಅಭಿಮಾನ ಉಕ್ಕಿ ಹರಿಯುತ್ತದೆ. ಅಂಗಡಿ, ಹೋಟೆಲ್‌ಗಳು ಕನ್ನಡಮಯವಾಗಿರುತ್ತವೆ. ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಅಭಿಮಾನವನ್ನು ತೋರುವ ಈ ಅಭಿಮಾನಿಗಳಿಗೆ ಉಳಿದ ದಿನಗಳಲ್ಲಿ ಇವರ ಕನ್ನಡ ಅಭಿಮಾನ ಎಲ್ಲಿ ಹೋಗಿರುತ್ತದೆ ಎಂದು ಪ್ರಶ್ನಿಸಿದರೆ ಉತ್ತರ …

ಪಂಜು ಗಂಗೊಳ್ಳಿ ಪೋಷಕರಿಂದ ಬೇರ್ಪಟ್ಟ ಮಕ್ಕಳನ್ನು ಮನೆಗೆ ಸೇರಿಸಲು ‘ಮಿಷನ್ ಮುಸ್ಕಾನ್’ ವಿಶೇಷ ಯೋಜನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ೧೨ ವರ್ಷ ಪ್ರಾಯದ ಶೋಯಬ್ ಅಹಮದ್ ಮಾನಸಿಕವಾಗಿ ತುಸು ಅಸ್ವಸ್ಥ. ಸರಿಯಾಗಿ ಮಾತಾಡಲಾರ. ಆದರೂ ಅವನು ತನ್ನ ಹಳ್ಳಿಯ ಒಂದು ಕ್ಷೌರದ …

ಭೇರ್ಯ ಮಹೇಶ್ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಕೈ ಹಿಡಿದ ಚಿತ್ತ, ಸ್ವಾತಿ ಮಳೆಗಳು; ಅನ್ನದಾತರಲ್ಲಿ ಸಂತಸ  ಕೆ.ಆರ್.ನಗರ: ಭತ್ತದ ನಾಡಿನಲ್ಲಿ ಈ ಬಾರಿ ರಾಗಿ ಫಸಲು ಉತ್ತಮವಾಗಿ ಬರುತ್ತಿದ್ದು, ರಾಗಿ ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ತಂಬಾಕು …

೧೦ ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಸಿದ್ಧತೆ ಮೈಸೂರು: ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿರುವ ಮೈಸೂರು ಹಲವಾರು ವರ್ಷಗಳಿಂದ ಕಟ್ಟಡ ತ್ಯಾಜ್ಯದ(ಡೆಬ್ರಿಸ್) ಸಮಸ್ಯೆಯನ್ನು ಎದುರಿಸುತ್ತಿದ್ದು, ಇದೀಗ ಮೈಸೂರು ಮಹಾನಗರಪಾಲಿಕೆ ಕಟ್ಟಡ ತ್ಯಾಜ್ಯಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡಿದೆ. ರಾಜ್ಯ …

error: Content is protected !!