ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಪರಿಣಾಮ ಒಂದು ಹಸು …
ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಪರಿಣಾಮ ಒಂದು ಹಸು …
ಮೈಸೂರು: ನೋವಿನ ಸಂಕಟದಲ್ಲೂ ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲದೆ ಗ್ರಾಮದ ಜನರು ಪರದಾಟ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 2500ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗೊದ್ದನಪುರ ಗ್ರಾಮದಲ್ಲಿ …
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರಿ ದುರ್ಬಳಕೆ ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಆದೇಶದ ಬೆನ್ನಲ್ಲೇ ಕೆ.ಎಂ.ಗಾಯತ್ರಿ ಅವರು …
ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಾಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ ಮಾಡಿದ್ದಾರೆ. ಯು.ಟಿ.ಖಾದರ್ ಇತ್ತೀಚೆಗೆ ಲೂಟಿ ಖಾದರ್ …
ಬೆಂಗಳೂರು: ಪೊಲೀಸ್ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ನಡೆದ ಪೀಕ್ ಕ್ಯಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ …
ತಿರುವನಂತಪುರಂ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ಕೂಡ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದ ಬಳಿಕ ಕೇರಳ …
ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …
ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ …
ಮಂಡ್ಯ: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲಿತ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, …
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ …