Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಳೆದ ಐದು ದಿನಗಳ ಹಿಂದೆ ಸಂಭವಿಸಿದ್ದ ಗ್ಯಾಸ್‌ ಸೋರಿಕೆ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತಿಗೆ ಚಿಕಿತ್ಸೆ ಮುಂದುವರಿದಿದೆ. ಶೋಭಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಪತಿ ಕುಮಾರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …

ಬೆಂಗಳೂರು: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. 10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ …

ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್‌ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ. ಗ್ಯಾಂಗ್ರಿನ್‌ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ …

ಬೆಂಗಳೂರು: ಟನಲ್‌ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು. ಇದನ್ನು ಓದಿ: ಕರೂರ್‌ …

ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ. ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ. ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ: …

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು ಬ್ರಿಟೀಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್‌ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪದಿಂದ ವರ್ತಿಸಿ ಹಲ್ಲೆ ಮಾಡಿರುವುದು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಅವರು ಸಹನೆ, ಸೌಜನ್ಯ ಹಾಗೂ ಘನತೆಯಿಂದ ವರ್ತಿಸುವಂತೆ ಪೊಲೀಸರಿಗೆ ಮಹತ್ವದ ಸುತ್ತೋಲೆ ಹೊರಡಿಸಿರುವುದು ಶ್ಲಾಘನೀಯ.  ಪೊಲೀಸರು ಪಾರದರ್ಶಕತೆ, …

ಓದುಗರ ಪತ್ರ

ಮೈಸೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಾಗಿರುವ ಸಯ್ಯಾಜಿರಾವ್ ರಸ್ತೆ, ಕುವೆಂಪುನಗರದ ನೃಪತುಂಗ ರಸ್ತೆ, ಕಾಳಿದಾಸ ರಸ್ತೆ, ಜೆ.ಪಿ.ನಗರದ ಅಕ್ಕಮಹಾದೇವಿ ರಸ್ತೆ, ಮಹಾತ್ಮ ಗಾಂಧಿ ವೃತ್ತ, ಅಶೋಕ ರಸ್ತೆಯೂ ಸೇರಿದಂತೆ ಇನ್ನಿತರ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸು ವುದರಿಂದ ಟ್ರಾಫಿಕ್ …

ಓದುಗರ ಪತ್ರ

ಸರಗೂರು ತಾಲ್ಲೂಕಿನ ಮುಳ್ಳೂರಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಅವರು ಹುಲಿ ದಾಳಿಗೆ ಬಲಿಯಾಗಿರುವುದು ದುರಂತ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಮಾಯಕ ರೈತರು ಬಲಿಯಾಗುತ್ತಿದ್ದಾರೆ. ಬಡಗಲಪುರ ರೈತರೊಬ್ಬರ ಮೇಲೆ ಕೆಲವು ದಿನಗಳ ಹಿಂದೆ ಹುಲಿದಾಳಿ ಮಾಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, …

error: Content is protected !!