ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ …
ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ …
ಮೈಸೂರು : ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ. ಕೇವಲ ಶಾಂತಿಯಷ್ಟೇ. ವಿಪಕ್ಷಗಳು ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸಹಿಸದೆ ಹತಾಶೆಯಿಂದ ಕೆಲವು ಮಾತುಗಳನ್ನಾಡಿ ಕಾಲ ಕಳೆಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು. ನವೆಂಬರ್ ಕ್ರಾಂತಿ …
ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು …
ಸರಗೂರು : ಹುಲಿ ದಾಳಿಯಿಂದ ಮೃತಪಟ್ಟ ನಮ್ಮ ತಂದೆಯ ಸಾವಿಗೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತಪಟ್ಟ ರೈತ ರಾಜಶೇಖರ್ ಅವರ ಮಗ ಶಿವಾನಂದ, ತಪ್ಪಿತಸ್ಥ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಸರಗೂರು ತಾಲೂಕಿನ ಬೆಣ್ಣೆಗೆರಿ ಗ್ರಾಮದವಾರದ …
ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ …
ಬೆಂಗಳೂರು : ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …
ಮಂಗಳೂರು : ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ "ಚೀಫ್ ಮಿನಿಸ್ಟರ್ - ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 …
ಮಂಗಳೂರು : ಸಿಎಂ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿದ್ದು, ಈತನಕ ನಾನೇ ಐದು ವರ್ಷ ಪೂರೈಸುವೆ ಎನ್ನುತಿದ್ದ ಸಿದ್ದರಾಮಯ್ಯ ಇದೀಗ ಹೈಕಮಾಂಡ್ ನತ್ತ ಬೊಟ್ಟು ಮಾಡಿದ್ದಾರೆ. ಸೋಮವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ …
ಮೈಸೂರು : ಹೆಚ್ಚಿನ ಲಾಭದಾಸೆಗೆ ಬಿದ್ದು ನಕಲಿ ಕಂಪನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ ಮಹಿಳೆಯೊಬ್ಬರು ಬರೋಬ್ಬರಿ 1.58 ಕೋಟಿ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮೈಸೂರಿನ ಸೈಬರ್ ಅಪರಾಧ ಠಾಣೆಯಲ್ಲಿ ದೂರು …
ಹೊಸದಿಲ್ಲಿ : ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಿರುವ ಬೆನ್ನಲ್ಲೇ ದೇಶದ 9 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 12 ಕಡೆ ಮತದಾರ ಸಮಗ್ರ ಪರಿಷ್ಕರಣಿ ( SIR) ನಡೆಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿ …