Mysore
30
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದಾಗ ಆಡಿದ ಮಾತು ಇಡೀ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇದರಿಂದ ನವೆಂಬರ್ ಕ್ರಾಂತಿಯ ಮಾತುಗಳನ್ನಾಡುತ್ತಿದ್ದವರಿಗೆ ಹುಮ್ಮಸ್ಸು ಮೂಡಿದೆ. ಯತೀಂದ್ರ ಅವರು, ತಮ್ಮ ತಂದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು …

ಕಳೆದ ವಾರ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಎಂಎಲ್‌ಸಿ ಯತೀಂದ್ರ ಅವರಾಡಿದ ಮಾತುಗಳು ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ತಮ್ಮ ತಂದೆ ಸಿದ್ದರಾಮಯ್ಯ ಅವರು ರಾಜಕೀಯ ಸಂಧ್ಯಾಕಾಲದಲ್ಲಿದ್ದಾರೆ. ಮುಂದೆ ಅವರ ಜಾಗಕ್ಕೆ ಬರಲು ಸತೀಶ್ ಜಾರಕಿಹೊಳಿ ಅವರು ಸೂಕ್ತ. ಯಾಕೆಂದರೆ ತಮ್ಮ …

ಕರ್ನಾಟಕ ಸರಕಾರ ಅನುಷ್ಠಾನ ಮಾಡಲು ಹೊರಟಿರುವ ಕೆಪಿಎಸ್ … (Karnataka public school))ಯೋಜನೆಯು ರಾಜ್ಯದ ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆಯ ಗುಣಾತ್ಮಕ ಸುಧಾರಣೆಯ ಉದ್ದೇಶವನ್ನು ಹೊಂದಿದೆ ಎನ್ನುವ ನಿರೀಕ್ಷೆ ಇದೆ. ಖಾಸಗಿ ಶಿಕ್ಷಣ ವ್ಯಾಪಾರಿಗಳ ದಬ್ಬಾಳಿಕೆಯಿಂದ ಸೊರಗುತ್ತಿರುವ ಸರಕಾರಿ ಶಾಲೆಗಳಿಗೆ ಈ ಯೋಜನೆ …

ಇಂದಿನ ಜಗತ್ತಿನಲ್ಲಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದೆ ಬರುತ್ತಿದ್ದಾರೆ. ಆದರೂ, ತಮ್ಮ ಲೈಂಗಿಕ ಆರೋಗ್ಯದ ವಿಷಯಕ್ಕೆ ಬಂದಾಗ, ಅನೇಕರು ಇನ್ನೂ ಮೌನವಾಗಿ ಬಳಲುತ್ತಿದ್ದಾರೆ. ಯೋನಿ ಸಡಿಲತೆ, ಹೆರಿಗೆಯ ನಂತರದ ಬದಲಾವಣೆಗಳು, ಮೂತ್ರದ ಅಸಂಯಮ ಅಥವಾ ದೈನಂದಿನ ಜೀವನದಲ್ಲಿನ ಅಸ್ವಸ್ಥತೆಯಂತಹ ಸಮಸ್ಯೆಗಳ ಬಗ್ಗೆ …

ಕೃಷ್ಣ ಸಿದ್ದಾಪುರ ಮರೀಚಿಕೆಯಾದ ಕಾರ್ಮಿಕ ಹಕ್ಕುಗಳು; ಸೌಲಭ್ಯ ವಂಚಿತರಾಗಿ ಬದುಕು ಸಾಗಿಸುತ್ತಿರುವ ದಿನಗೂಲಿ ನೌಕರರು  ಸಿದ್ದಾಪುರ: ಆರೋಗ್ಯ ಸಮಾಜ ನಿರ್ಮಾಣಕ್ಕೆ ಪೌರ ಕಾರ್ಮಿಕರು ಮಾಡುವ ತ್ಯಾಗ, ಸೇವೆ ಮತ್ತು ಸಮರ್ಪಣೆ ಅಗ್ರಮಾನ್ಯವಾಗಿದ್ದರೂ ಇವರ ಬೇಡಿಕೆಗಳು ಮಾತ್ರ ಮೌನ ರೋದನವಾಗಿದೆ. ಇಂದಿಗೂ ಸರ್ಕಾರದ …

ಕೆ.ಬಿ.ರಮೇಶನಾಯಕ ೨೦ ಲಕ್ಷ ದಾಟಿದ ವಸ್ತು ಪ್ರದರ್ಶನ ವೀಕ್ಷಕರ ಸಂಖ್ಯೆ; ಡಿಸೆಂಬರ್ ವೇಳೆಗೆ ಪ್ರೇಕ್ಷಕರ ಸಂಖ್ಯೆ ೫೦ ಲಕ್ಷ ಮೀರುವ ನಿರೀಕ್ಷೆ ಮೈಸೂರು: ನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ಆಯೋಜಿಸಿರುವ ದಸರಾ ವಸ್ತು ಪ್ರದರ್ಶನವನ್ನು ಈವರೆಗೆ ಅಂದಾಜು …

ಮಂಜು ಕೋಟೆ ಕೋಟೆ: ರಸ್ತೆ ಗುಂಡಿಗಳಲ್ಲಿ ಕೊಳಚೆ ನೀರು, ಮಳೆ ನೀರು ಸಂಗ್ರಹ; ಸವಾರರಿಗೆ, ಸಾರ್ವಜನಿಕರಿಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ಮತ್ತು ಕೊಳಚೆ ನೀರು ಶೇಖರಣೆಗೊಂಡು ಕೆರೆಯಂತಾಗಿ ಪ್ರಯಾಣಿಕರು, ಸಾರ್ವಜನಿಕರು ಹಲವು ದಿನಗಳಿಂದ ನರಕಯಾತನೆ ಪಡುತ್ತಿದ್ದರೂ …

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಪ್ರಾದೇಶಿಕ ಸಾರಿಗೆ ಕಚೇರಿಗೆ ಸುಮಾರು ೧,೫೦೦ ಅರ್ಜಿಗಳು ಸಲ್ಲಿಕೆ  ಮೈಸೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಚಾಲಕರ ವಾಹನ ಚಾಲನಾ ಪರವಾನಗಿ (ಡಿಎಲ್) ಹಾಗೂ ನವೀಕರಣ (ರಿನ್ಯೂವಲ್)ಕ್ಕಾಗಿ ಕಳೆದ ಮೂರು ತಿಂಗಳುಗಳಿಂದ ಸಲ್ಲಿಕೆಯಾಗಿರುವ ಸುಮಾರು ೧,೫೦೦ ಅರ್ಜಿಗಳು …

ಮೈಸೂರು : ನಕಲಿ ದಾಖಲೆಗಳ ಮೂಲಕ ಎಸ್‌ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿರುವ ಏಳು ಮಂದಿ ಸುಮಾರು 66 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಎನ್‌ಆರ್ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ವಂಚಿಸಿರುವ …

error: Content is protected !!