ಮಂಡ್ಯ : ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ …
ಮಂಡ್ಯ : ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ …
ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ವಿಜಯನಗರ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದು, ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ವಿಜಯನಗರದ ವಾಟರ್ ಟ್ಯಾಂಕ್ ಬಳಿ ಔರಾ ತೈ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ …
ಮೈಸೂರು : ಸೈಬರ್ ವಂಚಕರು ನಗರದ ಇಬ್ಬರಿಂದ ೩೧ ಲಕ್ಷ ರೂ.ಗೂ ಹೆಚ್ಚು ಹಣ ಲಪಟಾಯಿಸಿರುವ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸ್ವ-ಉದ್ಯೋಗಿ ಮಹಿಳೆಯೊಬ್ಬರು ನಕಲಿ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ೧೯.೭೪ ಲಕ್ಷ ಹಾಗೂ ಎಪಿಕೆ …
ಆನೇಕಲ್ : ಕಂಟೈನರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಉರಗನದೊಡ್ಡಿ ಬಳಿ ನಡೆದಿದೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ರಸ್ತೆಯ ಕೇಬಲ್ …
ರಾಂಚಿ : ಜಾರ್ಖಂಡ್‌ನ ಆಸ್ಪತ್ರೆಯೊಂದರಲ್ಲಿ ರಕ್ತ ಪಡೆದ ಐವರು ಮಕ್ಕಳು ವೈದ್ಯರ ನಿರ್ಲಕ್ಷ್ಯಕ್ಕೆ ಎಚ್‌ಐವಿಗೆ ತುತ್ತಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಚೈಬಾಸಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಮಾಡಿದ ನಂತರ ಏಳು …
ಹೈದರಾಬಾದ್ : ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತ ತೀವ್ರ ದುಖಃವನ್ನುಂಟು ಮಾಡಿದೆ. ಹೈದರಾಬಾದ್ ಪೊಲೀಸ್ ಆಯುಕ್ತ ಮತ್ತು ಹಿರಿಯ ಐಪಿಎಸ್ ಅಧಿಕಾರಿ ವಿಸಿ ಸಜ್ಜನರ್ ಅಪಘಾತಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಅಪಘಾತಕ್ಕೆ ಕಾರಣವಾದ ನಿರ್ಲಕ್ಷ್ಯದ ಬಗ್ಗೆ ಅವರು ಸಂವೇದನಾಶೀಲ ಹೇಳಿಕೆ …
ಹೊಸದಿಲ್ಲಿ : ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಕರ್ನಾಟಕ, ತಮಿಳು ನಾಡು, ಆಂಧ್ರಪ್ರದೇಶ, ಒಡಿಶಾಸ ಕರಾವಳಿ ಭಾಗದಲ್ಲಿ ೯೦-೧೦೦ ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …
ಬೈಲಕುಪ್ಪೆ : ರೈತರು ಹೈನುಗಾರಿಕೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ದೊಡ್ಡಹರವೆ ಒಂದನೇ ಬ್ಲಾಕ್ ಗ್ರಾಮದಲ್ಲಿ ಪಶು ಆಸ್ಪತ್ರೆ …
ಚೆನ್ನೈ : ಕರೂರ್ ಕಾಲ್ತುಳಿತದ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ನಟ,ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್ ಕಾಲ್ತುಳಿತದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡಿನ ಕರೂರಿನ …
ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಶ್ವರಿ ಪದ್ಮಂಜ …