ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಶ್ವರಿ ಪದ್ಮಂಜ …
ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಶ್ವರಿ ಪದ್ಮಂಜ …
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನು …
ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ …
ಕೊಡಗು: ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …
ಚಾಮರಾಜನಗರ: ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆಯನ್ನೇ ಪುತ್ರ ಮಹಾಶಯನೋರ್ವ ಕೊಲೆ ಮಾಡಿ ನದಿಗೆ ತಳ್ಳಿರುವ ಘಟನೆ ಹನೂರು ತಾಲ್ಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ. ಶಂಕರನ್ ಎಂಬುವವರೇ ಹತ್ಯೆಯಾದವರಾಗಿದ್ದಾರೆ. ಇವರ ಎರಡನೇ ಮಗ ಗೋವಿಂದರಾಜ್ ಎಂಬಾತನೇ ಬಂಧಿತ …
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ನವೆಂಬರ್ ಕ್ರಾಂತಿ ಹಾಗೂ ಸಚಿವ ಸಂಪುಟ ಪುನರ್ ರಚನೆ ವಿಚಾರ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್ ರಚನೆ …
ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ. ಎಚ್.ಕೆ.ಸುಮಂತ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ …
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ 90-100 ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗುವ ಮೂಲಕ ಮ್ಯಾರಥಾನ್‌ನಲ್ಲಿ …
ಬೆಂಗಳೂರು: ನೋಂದಣಿಯಾಗದ ಆರ್‌ಎಸ್‌ಎಸ್ ಸಂಘಕ್ಕೆ ದೇಣಿಗೆ ಕೊಡುತ್ತಿರುವವರು ಯಾರು ಎಂದು ಮಾಹಿತಿ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ, ಹೊರ ದೇಶಗಳಿಂದ ದೇಣಿಗೆ …