ಅಣ್ಣೂರು ಸತೀಶ್ ಭಾರತೀನಗರ: ಸಮೀಪದ ಅಣ್ಣೂರು ಗ್ರಾಮದ ರೈತರೊಬ್ಬರು ಮಿಶ್ರ ಬೆಳೆಗಳನ್ನು ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ. ಗ್ರಾಮದ ರೈತ ಸಂಪತ್ತು ಎಂಬವರು ತಮ್ಮ ಮನೆಯ ಪಕ್ಕದ ಒಂದೂವರೆ ಗುಂಟೆ ಜಾಗದಲ್ಲಿ ೫೦ಕ್ಕೂ ಹೆಚ್ಚು ತಳಿಯ ಹೂವು, ತರಕಾರಿ, ಹಣ್ಣು, ವಿವಿಧ ರೀತಿಯ …
ಅಣ್ಣೂರು ಸತೀಶ್ ಭಾರತೀನಗರ: ಸಮೀಪದ ಅಣ್ಣೂರು ಗ್ರಾಮದ ರೈತರೊಬ್ಬರು ಮಿಶ್ರ ಬೆಳೆಗಳನ್ನು ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ. ಗ್ರಾಮದ ರೈತ ಸಂಪತ್ತು ಎಂಬವರು ತಮ್ಮ ಮನೆಯ ಪಕ್ಕದ ಒಂದೂವರೆ ಗುಂಟೆ ಜಾಗದಲ್ಲಿ ೫೦ಕ್ಕೂ ಹೆಚ್ಚು ತಳಿಯ ಹೂವು, ತರಕಾರಿ, ಹಣ್ಣು, ವಿವಿಧ ರೀತಿಯ …
ದಾ.ರಾ.ಮಹೇಶ್ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿರುವ ಪ್ರತಿಷ್ಠೆ; ಜಾ.ದಳಕ್ಕೆ ಕ್ಷೇತ್ರದ ಶಾಸಕರ ಬಲ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಮುಕ್ತಾಯವಾಗಿದ್ದು, ಅ.೨೬ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ವಿವಿಧ …
ಚಿರಂಜೀವಿ ಹುಲ್ಲಹಳ್ಳಿ ಹೆಣ್ಣು ಭ್ರೂಣ ಹತ್ಯೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ ಭ್ರೂಣ ಹತ್ಯೆ ಮಾಡಿದರೆ ೫ ವರ್ಷ ಜೈಲು ಶಿಕ್ಷೆ, ೧ ಲಕ್ಷ ರೂ. ದಂಡ ಅನಧಿಕೃತ ಸ್ಕ್ಯಾನಿಂಗ್ ಸೆಂಟರ್, ನಕಲಿ ವೈದ್ಯರ ಮೇಲೆ ಹದ್ದಿನ ಕಣ್ಣು ಮೈಸೂರು: …
ಬೆಂಗಳೂರು : ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ …
ಎಚ್.ಡಿ.ಕೋಟೆ : ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫಾರಂನಲ್ಲಿ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರೊಬ್ಬರ ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದರೆ, ಮತ್ತೊಬ್ಬ ಬಾಲಕಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಿಹಾರ್‌ನ ಜಹಾದ್ ಮತ್ತು ಸಂಗೀತ ದಂಪತಿಯ ಪುತ್ರಿ ಸಂಜನಾ …
ಗುಂಡ್ಲುಪೇಟೆ : ತಾಲ್ಲೂಕಿನ ಆಲತ್ತೂರು ಗ್ರಾಮದ ಮಲ್ಲೇಶ್ ಎಂಬವರ ಜಮೀನಿನಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಶುಕ್ರವಾರ ಬೆಳಿಗ್ಗೆ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ಮಾಡಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಹುಲಿ ದಾಳಿಯಿಂದ ಭೀತಿಗೊಂಡಿರುವ ಆಲತ್ತೂರು …
ಬೆಂಗಳೂರು : ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ …
ಕರ್ನೂಲ್ : ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ವೊಂದು ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಸಜೀವ ದಹನವಾದ ೨೦ ಮಂದಿಯ ಪೈಕಿ ೧೧ ಜನರ ಗುರುತು ಪತ್ತೆ ಹಚ್ಚಲಾಗಿದೆ. ಇನ್ನೂಳಿದ ಒಂಬತ್ತು …
2025ನೇ ಸಾಲಿನ ಎಂಬಿಬಿಎಸ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮಕ್ಕೆ ಚಾಲನೆ ಬಿ.ಜಿ.ನಗರ (ಮಂಡ್ಯ) : ಕರ್ನಾಟಕವನ್ನು ಆರೋಗ್ಯವಂತ ರಾಜ್ಯವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇತ್ತೀಚೆಗೆ ಹೆಚ್ಚು ಅಗತ್ಯವಾಗಿರುವ ಅಂಗಾಂಗ ಕಸಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಲು …