Mysore
22
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯನವರದ್ದು ಚೈಲ್ಡಿಶ್ ಹೇಳಿಕೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿರುವ ಬಸವರಾಜು ವಿ.ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ …

KSDL: Dividend cheque of Rs. 135 crore handed over to the government

ಬೆಂಗಳೂರು : ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ …

ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೋಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ಬುದ್ಧನ ವಿಗ್ರಹವನ್ನು ಒಡೆದು ಹಾಕಿ, ಡಾ ಬಿಆರ್ ಅಂಬೇಡ್ಕರ್ ನಾಮಫಲಕವನ್ನು ಕಿತ್ತು ವಿರೂಪಗೊಳಿಸಿದ ಘಟನೆ ನಡೆದಿದೆ. ಜ್ಯೋತಿಗೌಡನಪುರ ಗ್ರಾಮದ ಗುಡಿಯೊಳಗಿಂದ ಬುದ್ಧನ ವಿಗ್ರಹವನ್ನು ಹೊರತಂದು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೆ, ಗ್ರಾಮದ ಪ್ರಮುಖ …

ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ …

ಕರ್ನೂಲ್‌ : ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ …

ಕಳೆದ ಶುಕ್ರವಾರ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮ ಮಾಮೂಲಿಗಿಂತ ಭಿನ್ನ. ವಿಶೇಷ ಕಾರ್ಯಕ್ರಮ. ವರ್ಚಸ್ವೀ ವ್ಯಕ್ತಿಗಳು, ಜನಪ್ರಿಯ ಮಂದಿಯ ಮುಂದೆ ಅಮಿತಾಭ್. ಗಳಿಸುವ ಮೊತ್ತ ಅವರ ದತ್ತಿಗೆ ಇಲ್ಲವೇ ಸಾರ್ವಜನಿಕ ಸೇವೆಗೆ. ಮೊನ್ನೆ ಅಮಿತಾಭ್ ಮುಂದೆ ರಿಷಭ್ ಶೆಟ್ಟಿ ಇದ್ದರು. ಕಾರ್ಯಕ್ರಮದಲ್ಲಿ …

ಓದುಗರ ಪತ್ರ

ದೇಶದಲ್ಲಿ ಪ್ರಸ್ತುತ ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಇನ್ಶೂರೆಡ್ ಪರ್ಸನ್ (ಐಪಿ) ಕೋಟಾ ಪ್ರಮಾಣ ಕೇವಲ ೩೫% ರಷ್ಟೇ ಇದೆ. ಇಎಸ್‌ಐ ಯೋಜನೆಯು ದೇಶದಾದ್ಯಂತ ಲಕ್ಷಾಂತರ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡಿರುವುದರಿಂದ, ಈ ಪ್ರಮಾಣವು ಅತೀ ಕಡಿಮೆಯಾಗಿದೆ. ಇಎಸ್‌ಐ ಯೋಜನೆಗೆ …

ಓದುಗರ ಪತ್ರ

ಮೈಸೂರಿನ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಾವಿರಾರು ಜನರು ವಾಯುವಿಹಾರಕ್ಕೆ ಬರುತ್ತಾರೆ. ಇಂತಹ ಪ್ರಮುಖ ಸ್ಥಳದಲ್ಲಿ ಇರುವ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡದೇ ಇರುವುದರಿಂದ ಗಬ್ಬು ನಾರುತ್ತಿದ್ದು, ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಇಲ್ಲಿನ ಶೌಚಾಲಯ ಸ್ವಚ್ಛತಾ ಕಾರ್ಯ …

ಓದುಗರ ಪತ್ರ

ಮೈಸೂರು ಜಿಲ್ಲೆಯ ೩೦ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ)ದಿಂದ ಪಿಯುಸಿವರೆಗೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ …

ಓದುಗರ ಪತ್ರ

ತಿರುಪತಿ-ಚಾಮರಾಜನಗರ ಎಕ್ಸ್‌ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ರೈಲು ಸಕಾಲಕ್ಕೆ ತಲುಪದೇ ಇರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರೈಲು ತಡವಾಗಿ …

error: Content is protected !!