Mysore
22
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಯುವಕರ ತಂಡದಿಂದ ವಿಭಿನ್ನ ಯೋಜನೆ; ಉಚಿತ ಡಯಾಲಿಸಿಸ್ ಸೇವೆಗೆ ಸಹಕಾರ ಕೃಷ್ಣ ಸಿದ್ದಾಪುರ ಸಿದ್ದಾಪುರ: ಬಡ ರೋಗಿಗಳಿಗೆ ಡಯಾಲಿಸಿಸ್ ಸೇವೆಯನ್ನು ಒದಗಿಸುತ್ತಿದ್ದ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯುವಕರ ತಂಡವೊಂದು ‘ಬಿರಿಯಾನಿ ಚಾಲೆಂಜ್’ ಎನ್ನುವ ವಿಭಿನ್ನ ಚಿಂತನೆಯೊಂದಿಗೆ ಆರ್ಥಿಕವಾಗಿ ನೆರವಾಗಲು …

ಹೇಮಂತ್‌ಕುಮಾರ್ ಅಣೆಕಟ್ಟೆಯಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು  ಮಂಡ್ಯ: ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ ಜಲಾಶಯ ಈ ವರ್ಷದಲ್ಲಿ ಮೂರನೇ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿ …

ಮಂಜು ಕೋಟೆ ಎಚ್.ಡಿ.ಕೋಟೆ: ಸಂಪ್ರದಾಯದಂತೆ ದನ -ಕರುಗಳಿಗೆ ಅಲಂಕಾರ; ಬೆಳೆಗಳಿಗೆ ಪೂಜೆ ಸಲ್ಲಿಕೆ ಎಚ್.ಡಿ.ಕೋಟೆ: ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ರೈತಾಪಿ ವರ್ಗದವರು ದೀಪಾವಳಿ ಹಬ್ಬವನ್ನು ಸಂಪ್ರದಾಯದಂತೆ ದನ -ಕರುಗಳನ್ನು ಅಲಂಕರಿಸಿ, ಜಮೀನಿಗೆ ಮತ್ತು ಬೆಳೆಗಳಿಗೆ ಪೂಜೆ ಸಲ್ಲಿಸಿ ರಸ್ತೆಗಳಲ್ಲಿ ಎತ್ತಿನಗಾಡಿ …

ಕೆ.ಬಿ.ರಮೇಶನಾಯಕ ಎಂಡಿಎ ಕರೆದಿದ್ದ ಡಿಪಿಆರ್ ತಯಾರಿಸುವ ಟೆಂಡರ್‌ನಲ್ಲಿ ನಾಲ್ಕು ಸಂಸ್ಥೆಗಳು ಭಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು ೭.೫ ಕೋಟಿ ರೂ. ಅನುದಾನ ಮೀಸಲು ಮೈಸೂರು: ವೇಗವಾಗಿ ಬೆಳೆಯುತ್ತಿರುವ ಮೈಸೂರಿಗೆ ಮತ್ತೊಂದು ಬಾಹ್ಯ ವರ್ತುಲ ರಸ್ತೆ(ಪೆರಿಫೆರಲ್ ರಿಂಗ್ ರೋಡ್) ನಿರ್ಮಿಸಲು ವಿಸ್ತೃತ …

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಕಳೆದ …

ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …

ಕೆ.ಎಂ ದೊಡ್ಡಿ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮದ್ದೂರು ತಾಲೂಕಿನ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಠದ ಹೊನ್ನಾಯಕನಹಳ್ಳಿ ಗ್ರಾಮದ ಶ್ರೀ ಮಂಟೇಸ್ವಾಮಿ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು. ಕೆ.ಎಂ ದೊಡ್ಡಿ ಸಮೀಪದ ಮಠದ ಹೊನ್ನನಾಯಕನಹಳ್ಳಿಯಲ್ಲಿ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವವು …

ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ …

ಬೇಗುಸರಾಯ್ : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ರೈಲು ಹರಿದು ಸಾವನ್ನಪ್ಪಿದ್ದಾರೆ …

error: Content is protected !!