ಮೈಸೂರು: ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಗೋಪಾಲ್ ರಾಜ್ ಅರಸ್ ಅವರು ಇಂದು ನಿಧನರಾಗಿದ್ದಾರೆ. ಅವರ …
ಮೈಸೂರು: ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಗೋಪಾಲ್ ರಾಜ್ ಅರಸ್ ಅವರು ಇಂದು ನಿಧನರಾಗಿದ್ದಾರೆ. ಅವರ …
ಬಿಹಾರ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು. ವಿಕಾಸಶೀಲ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಡಿಸಿಎಂ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರು, …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಬಲಮುರಿಯಲ್ಲಿ ಈಜಲು ಹೋಗಿದ್ದ ಯುವಕ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮೈಸೂರು ಜಿಲ್ಲೆ ಸರಗೂರಿನ ದಿನೇಶ್(24) ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರೊಂದಿಗೆ ಬಲಮುರಿಗೆ ಪ್ರವಾಸಕ್ಕೆ ಬಂದಿದ್ದು, ನದಿಯಲ್ಲಿ …
ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದು ರಾಜ್ಯ ಕಚೇರಿ ಹಾಗೂ ಮಂಡ್ಯ ಜಿಲ್ಲಾ …
ಮೈಸೂರು: ಚಲುವರಾಜ್ ರಾಜೀನಾಮೆಯಿಂದ ತೆರವಾಗಿದ್ದ ಮೈಮುಲ್‌ಗೆ ನೂತನ ಅಧ್ಯಕ್ಷರಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಮೈಮುಲ್ ಅಧ್ಯಕ್ಷರಾಗಿ ಎಚ್.ಡಿ.ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬಳಿಕ ನೂತನ ಅಧ್ಯಕ್ಷ ಈರೇಗೌಡರಿಗೆ ಮುಖಂಡರು ಸನ್ಮಾನಿಸಿ ಶುಭಕೋರಿದರು.
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕು ಎಂದು …
ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಭ್ರೂಣ ಹತ್ಯೆ ಮಾಡುತ್ತಿದ್ದ ಹಂತಕರನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಗರ್ಭಿಣಿ ಮಹಿಳೆಯ ಸಹಾಯ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ತೀವ್ರ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ಸ್‌ಗಳಾಗಿದ್ದು, ಸದ್ಯ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು …
ಹಾಸನ: ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಡೆದ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು ಎಲ್ಲರ ಗಮನ ಸೆಳೆದರು. ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಭಕ್ತಿ, ಭಾವನಾಭರಿತ ವಾತಾವರಣದಲ್ಲಿ …
ಬೆಂಗಳೂರು: ಸಿಎಂ ರೇಸ್‌ನಲ್ಲಿ ಯಾರೇ ಇದ್ದರೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ಮೂಲಕ ಪರೋಕ್ಷವಾಗಿ …