Mysore
28
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕರ್ನಾಟಕ ಮೃಗಾಲಯ ಪ್ರಾಽಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಖಚಿತ ನುಡಿ ಎಸ್.ಎಸ್.ಭಟ್ ನಂಜನಗೂಡು: ರಾಜ್ಯದ ಮೃಗಾಲಯಗಳನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ಹಂಬಲ ಇದೆ. ಈ ನಿಟ್ಟಿನಲ್ಲಿ ಮೈಸೂರಿನ ಮೃಗಾಲಯದಲ್ಲಿ ಮತ್ಸ್ಯಾಗಾರ ಹಾಗೂ ಪೆಂಗ್ವಿನ್ ಹೌಸ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ನಗರದಲ್ಲಿ ಒಂದೆಡೆ ಸೂರಿಲ್ಲದವರು ನಿವೇಶನಗಳಿಗಾಗಿ ಪರದಾಡುತ್ತಿದ್ದರೆ, ಮತ್ತೊಂದೆಡೆ ಹಲವರು ನಿವೇಶನ ಖರೀದಿಸಿ ಹಲವು ವರ್ಷಗಳಾದರೂ ಮನೆ ನಿರ್ಮಿಸದೆ ಖಾಲಿ ಉಳಿಸಿದ್ದಾರೆ. ಇದರ ಪರಿಣಾಮ ಖಾಲಿ ನಿವೇಶನಗಳೀಗ ಹಾವು, ಚೇಳು ಮತ್ತು ಮುಂಗುಸಿ ಸೇರಿದಂತೆ ಹುಳುಹುಪ್ಪಟೆಗಳು, ಸರೀಸೃಪಗಳ ತಾಣವಾಗಿ ಪರಿವರ್ತಿತವಾಗುತ್ತಿವೆ. …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, 12 ದಿನಗಳಲ್ಲಿ ಲಕ್ಷಾಂತರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಾಳೆ ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದ್ದು, ದೇವಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ಕಳೆದ 12 ದಿನಗಳಲ್ಲಿ ಬರೋಬ್ಬರಿ …

ರಾಯಚೂರು: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ರಮೇಶ್‌ ಕತ್ತಿ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾಜಿ ಸಂಸದ ರಮೇಶ್‌ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ …

ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಸಕ್ರೆಬೈಲು ಆನೆ …

drupadi murmu

ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. …

ನಂಜನಗೂಡು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರು 20 ಕರುಗಳನ್ನು ರಕ್ಷಿಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸಿನಿಮೀಯ ರೀತಿಯಲ್ಲಿ ಚೇಸ್‌ …

ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್‌ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ನೀಡಿತು. ಬಳಿಕ …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಎಚ್‌ಡಿಕೆ ಜೊತೆ ವಿಜಯೇಂದ್ರ ಅವರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ …

error: Content is protected !!