Mysore
22
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ ಮಳೆಗೆ, ಕಾಯುವ ಬಿಸಿಲಿಗೆ ಹೆಂಚು ತನ್ನ ಬಣ್ಣವನ್ನು ಕಪ್ಪಾಗಿಸಿಕೊಂಡಿತ್ತು, ಮನೆಯ ಹಿತ್ತಲೇ ದಟ್ಟ ಕಾಡು. ಮನೆಗೂ ಕಾಡಿಗೂ ನಡುವೆ ಮಣ್ಣಿನ …

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ ಓದು, ನನಗೆ ಬಾಲ್ಯದಲ್ಲೇ ದಕ್ಕಿದ ಸುಖ. ಮನೆಯಲ್ಲಿ ಪುಸ್ತಕಗಳು ಎಲ್ಲರ ಜೀವನದ ಸಹಜ ಭಾಗವಾದ್ದರಿಂದ ಅವುಗಳ ಕುರಿತಾದ ಮಾತುಕತೆ ನನಗೆ …

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹಿರಿಯ ಅಧಿಕಾರಿಯ ತಲೆದಂಡವಾಗಿದ್ದು, ಮೈಸೂರು ಅಬಕಾರಿ ಉಪ ಆಯುಕ್ತ ನಾಗರಾಜಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಅಬಕಾರಿ ಇಲಾಖೆ ಪರವಾನಗಿ ಇಲ್ಲದೆ ರೆಸ್ಟೋರೆಂಟ್ …

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ ಅವರು ಅನೇಕ ಹೋರಾಟಗಳನ್ನು ಮಾಡಿದರು. ಗಾಂಧೀಜಿ ಅವರನ್ನು ಈ ದೇಶದ ಪಿತಾಮಹ ಎಂದು ಪರಿಗಣಿಸಲಾಗುತ್ತದೆ. ಬ್ರಿಟಿಷ್ ಆಳ್ವಿಕೆಯ ವಿರುದ್ಧದ ಸ್ವಾತಂತ್ರ್ಯ …

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ ಮಹದೇವಪ್ಪನವರು. ಹಾವೇರಿ ಜಿಲ್ಲಯ ಮೋಟೆ ಬೆನ್ನೂರಿನಲ್ಲಿ ಮಾರ್ತಾಂಡಪ್ಪ ಹಾಗೂ ಬಸಮ್ಮ ದಂಪತಿಯ ಪುತ್ರರಾಗಿ ೧೯೧೧ ಜೂನ್ ೮ರಂದು ರೈತಾಪಿ ಕುಟುಂಬದಲ್ಲಿ …

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ ಅಹಮದಾಬಾದನ್ನೇ ಸ್ವಾಭಾವಿಕವಾಗಿ ಆರಿಸಿಕೊಂಡೆನು. ಆ ಮೊದಲನೇ ಬಾರಿ ರಾಜಕೋಟೆಯಿಂದ ಅಹಮದಾಬಾದಿಗೆ ನಾನು ಒಬ್ಬನೇ ಪ್ರಯಾಣ ಮಾಡಿದನು. ಮುಂದೆ ನಾನು ಕಾಲೇಜಿನಲ್ಲಿ …

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಸುಮಾರು ಹತ್ತು ವರ್ಷದ ಹುಲಿಯೊಂದು ಸೆರೆಯಾಗಿರುವ ಘಟನೆ ನಡೆದಿದೆ. ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಸಂಚಾರ …

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ ಪರಿಣಾಮವಾಗಿ ಮೃತರ ಸಂಖ್ಯೆ ೨೩೫ಕ್ಕೆ ಏರಿಕೆಯಾಗಿದೆ. ಸುಮಾರು ೪,೩೦೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಾವಿರಾರು ಜನರು ಇನ್ನೂ ನಾಪತ್ತೆಯಾಗಿರುವ ಕಾರಣ …

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಹಲವಾರು ಬಾರಿ ಚರ್ಚೆಗಳು ಆಗುತ್ತಲೇ ಇವೆ. ಹಿಂದೆ, ಯಡಿಯೂರಪ್ಪನವರ ಅವಧಿಯಲ್ಲೂ ಇದು ಸುದ್ದಿಯಲ್ಲಿತ್ತು. ಈ ಬಗ್ಗೆ, ವಿಜಯೇಂದ್ರ, …

error: Content is protected !!