Mysore
30
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು  ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ. ಪ್ರತಿ ವರ್ಷವೂ ಭಾರತೀನಗರ …

ಗಣತಿ ಕಾರ್ಯದಿಂದ ಶಿಕ್ಷಕರ ಬಿಡುಗಡೆ ; ಇತರೆ ಇಲಾಖೆ ಸಿಬ್ಬಂದಿಯಿಂದ ಬಾಕಿ ಸಮೀಕ್ಷೆ  ಮೈಸೂರು: ರಾಜ್ಯ ಸರ್ಕಾರದ ಮಹತ್ವಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಜಿಲ್ಲೆಯಲ್ಲಿ ಕೆಲ ಗೊಂದಲಗಳ ನಡುವೆಯೂ ಶೇ.೮೫ರಷ್ಟು ಪೂರ್ಣಗೊಂಡಿದ್ದು, ಅ.೧೮ರೊಳಗೆ ಈ ಕಾರ್ಯ ಮುಗಿಯಬೇಕಿತ್ತು. ಬಹಳಷ್ಟು ಜಿಲ್ಲೆಗಳಲ್ಲಿ …

ಮಹದೇಶ್ವರ ಬೆಟ್ಟದಲ್ಲಿ ಬೀಡುಬಿಟ್ಟಿರುವ ಲಕ್ಷಾಂತರ ಭಕ್ತರು, ಹಲವಾರು ಸೇವೆಗಳ ಸಲ್ಲಿಕೆ  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ ನೆರವೇರಿಸಲಾಯಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಡಾ. ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ …

ಪ್ರಶಾಂತ್.ಎಸ್ ದುರಸ್ತಿಗೆ ಜನಪ್ರತಿನಿಧಿ, ಅಧಿಕಾರಿಗಳ  ನಿರ್ಲಕ್ಷ್ಯ, ಅಪಘಾತವಾದರೆ ಸಾವು ಗ್ಯಾರಂಟಿ ಮೈಸೂರು: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಡಾ.ರಾಜ್ ಕುಮಾರ್ ರಸ್ತೆ ತುಂಬೆಲ್ಲಾ ಗುಂಡಿಗಳು ಬಿದ್ದಿದ್ದು, ನಾಲ್ಕು ವರ್ಷಗಳಿಂದಲೂ ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಶಕ್ತಿನಗರ,ಯರಗನಹಳ್ಳಿ, ಶಿಕ್ಷಕರ ಬಡಾವಣೆ, ರಾಘವೇಂದ್ರ ನಗರ ಸೇರಿದಂತೆ …

ಶ್ರೀನಿವಾಸ್ ಸಜ್ಜನ, ಕೆ.ಆರ್.ಪೇಟೆ ‘ಆಂದೋಲನ’ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಕರ್ನಾಟಕ ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಆಶ್ವಾಸನೆ ಕೆ.ಆರ್.ಪೇಟೆ: ರಾಜ್ಯದ ನೇಕಾರ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಈ ಮೂಲಕ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ …

ಕೆ.ಬಿ.ರಮೇಶನಾಯಕ ಮೈಸೂರು: ಶತಮಾನವನ್ನು ಪೂರೈಸಿರುವ ನಗರದ ದಿ ಸಿಟಿ ಕೋ- ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳ ಚುನಾವಣೆಯನ್ನು ದಿಢೀರನೆ ಮುಂದೂಡಲಾಗಿದೆ. ನಾಮಪತ್ರ ಸಲ್ಲಿಕೆ ಆರಂಭದ ಮುನ್ನಾ ದಿನವೇ ನ.೨ರಂದು ನಡೆಯಬೇಕಾಗಿದ್ದ ಚುನಾವಣಾ ಅಧಿಸೂಚನೆಯನ್ನು ವಾಪಸ್ ಪಡೆದು ಆದೇಶ ಹೊರಡಿಸಲಾಗಿದ್ದು, …

ಹಾಸನ : ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ. ದೈನಂದಿನ ಮಾಹಿತಿ ನೀಡಿರುವ …

counseling gram panchayat priyank kharge

ಬೆಂಗಳೂರು : ರಸ್ತೆ ಮೇಲೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಪ್ರಾರ್ಥನೆಗೆ ಅವಕಾಶ ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದ ವಿಚಾರವಾಗಿ …

ಪುತ್ತೂರು : ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು …

error: Content is protected !!