Mysore
29
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ …

ನಂಜನಗೂಡು : ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಂಜನಗೂಡು ನಗರದ ಬಿಜೆಪಿ ಕಛೇರಿಯಲ್ಲಿ …

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಪಟಾಕಿ ಅವಘಡದಿಂದ ಈವರೆಗೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ದಾಖಲು ಮಾಡಲಾಗಿದೆ. 15 ವರ್ಷದ …

ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ವೈದ್ಯರಾದ ಅಮಿತ್‌ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. …

ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿದ್ದ ಎರಡು ಕಾಡಾನೆಗಳು ಕಬಿನಿ ಹಿನ್ನೀರು ಪ್ರದೇಶದಲ್ಲಿ ಸಂಚಾರ ಮಾಡಿವೆ. ಆನೆಗಳನ್ನು ಕಂಡ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ವಿಷಯ …

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ. ಹಾಗಾಗಿ ಪಿಡಿಓ ಅಧಿಕಾರಿಯನ್ನು ಅಮಾನತ್ತು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಕಿಡಿಕಾರಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನಲ್ಲಿ ಭಾಗಿಯಾಗಲು ಸರ್ಕಾರಿ …

ಹಾಸನ: ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ. ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ …

ಶಿವಮೊಗ್ಗ: ಶೀಘ್ರದಲ್ಲೇ ರಾಜ್ಯದಲ್ಲಿ 26,000 ಶಿಕ್ಷರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಈ ಕುರಿತು ಮಾತನಾಡಿದ ಅವರು, ಸದ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್.‌7ರಂದು ಟಿಇಟಿ ಪರೀಕ್ಷೆ ನಡೆಯಲಿದೆ. ಶೀಘ್ರವೇ …

ಗೋವಾ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್‌ಎಫ್‌ ವಿಕ್ರಾಂತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ಮಾಡಿ ಖುಷಿಪಟ್ಟರು. …

ಹಾಸನ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಹಬ್ಬದ ದಿನವೂ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ. ಇಂದು ಮುಂಜಾನೇ ಐದು ಗಂಟೆಯಿಂದಲೇ ದೇವಿಯ ದರ್ಶನ ಆರಂಭವಾಗಿದ್ದು, ತಾಯಿಯನ್ನು ನೋಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದನ್ನು …

error: Content is protected !!