Mysore
28
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮನೋ ಚೈತನ್ಯ ಕ್ಲಿನಿಕ್ ಮೂಲಕ ಚಿಕಿತ್ಸೆ,ಆಪ್ತ ಸಮಾಲೋಚನೆ  ಮೈಸೂರು: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮನೋರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಪ್ರಜ್ಞಾವಂತ ನಾಗರಿಕರ ಕಳವಳಕ್ಕೆ ಕಾರಣವಾಗಿದೆ. ಪ್ರಸಕ್ತ ಸಾಲಿನಲ್ಲಿ ೧೧,೫೬೬ ಮಂದಿ ಮನೋರೋಗಿಗಳು ಕಂಡುಬಂದಿದ್ದರೆ, ಮನೋರೋಗಕ್ಕೆ ಒಳಗಾಗಿ ಆಪ್ತ ಸಮಾಲೋಚನೆಯ ನೆರವು ಪಡೆದವರ ಪ್ರಮಾಣದಲ್ಲೂ …

* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ *ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ. * ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ …

ಮಾಗಳಿ ರಾಮೇಗೌಡ ಉತ್ಸವ ಮೂರ್ತಿಗಳನ್ನು ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಹೊತ್ತುಕೊಂಡು ಹೋಗುವುದು ವಿಶೇಷ  ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿಯ ದೀವಟಿಗೆ ಉತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆ …

ಕೆ.ಬಿ.ರಮೇಶನಾಯಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಭರವಸೆ ಮೈಸೂರು: ಸ್ವಾತಂತ್ರ್ಯ ಪೂರ್ವದಿಂದಲೂ ಶ್ರಮಜೀವಿ ವರ್ಗ ಎಂದೇ ಕರೆಯಿಸಿಕೊಂಡಿರುವ ಬೋವಿ ಸಮುದಾಯ ಇಂದಿಗೂ ಮುಖ್ಯವಾಹಿನಿಗೆ ಬರಲು ಹರಸಾಹಸ ಮಾಡುತ್ತಿದೆ. ಈ ಸಮುದಾಯವು ಆರ್ಥಿಕವಾಗಿ ಹಿಂದುಳಿದಿರುವುದನ್ನು ಗಮನಿಸಿ …

ಮೈಸೂರು : ನಕರಾತ್ಮಕ ಭಾವನೆಗಳಿಂದ ಮಾನಸಿಕ ಕ್ಲೇಶ, ಅನಾರೋಗ್ಯ ಉಂಟಾಗುತ್ತದೆ. ಹಾಗಾಗಿ ಸಕರಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡು ಅಭಿವೃದ್ಧಿ ಪಥದತ್ತ ಸಾಗಬೇಕು ಎಂದು ಬೌದ್ಧ ಸಾಹಿತಿ ಕಲ್ಲಾರೆಪುರ ಮಹಾದೇವಯ್ಯ ಹೇಳಿದರು. ವಿಜಯನಗರ ಒಂದನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಸಿದ್ದಾರ್ಥ …

ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್‌ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ …

ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದೆ. ಇತ್ತೀಚೆಗೆ ಚಿರತೆಯೊಂದು ರೈತರ ೨ ಹಸುಗಳು ಮತ್ತು ಮೇಕೆಗಳ …

cheluvarayaswamy

ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದೂ ರೂಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಹಾಗೂ …

ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್​ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …

error: Content is protected !!