Mysore
27
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಪ್ರೆಸ್ ಕ್ಲಬ್ ಮತ್ತು ಬಾಲ ಭವನ …

ಬೆಂಗಳೂರು : ದ್ವಿದಳ ಧಾನ್ಯ ಬೆಳೆಯಲು ರೈತರಿಗೆ ಉತ್ತೇಜನ ನೀಡುವ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಸಾವಿರ ಕೋಟಿ ರೂ.ನಷ್ಟು ಅನುದಾನ ಒದಗಿಸಲಾಗಿದೆ ಎಂದು ಕೇಂದ್ರ ಬೃಹತ್‍ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಯಲಹಂಕದಲ್ಲಿ ರಾಷ್ಟ್ರೀಯ ಕೃಷಿ ಕೀಟ ಸಂಪನೂಲ ಬ್ಯೂರೋದ 33ನೇ …

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಮೂರು ಜಿಲ್ಲೆಗಳಲ್ಲಿ ಗಣತಿ ಕುಂಠಿತವಾಗಿದ್ದು, ಈ ಹಿನ್ನಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ …

ಪರ್ತ್: ಪ್ರವಾಸಿ ಭಾರತ ವಿರುದ್ಧ ನಡೆದ ಮಳೆ ಬಾಧಿತ ಮೊದಲ ಏಕದಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ೧-೦ ಅಂತರದ ಮುನ್ನಡೆ ಕಾಯ್ದುಕೊಂಡಿದೆ. …

ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ. ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ …

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.೨ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್‌ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸಿಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್‌ಸ್‌ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬವರು ವಿಶೇಷ …

ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆ ವಾಸಿಗಳಾದ ಪ್ರಸನ್ನ, ಕೆಂಪರಾಜು, ತಿಮ್ಮೇಗೌಡ, ಚಾಮುಂಡೇಶ್ವರಿ ನಗರ …

hd kumaraswamy

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು …

ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು …

ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮನವಿ ಮಾಡಿದೆ. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. …

error: Content is protected !!