ಮಹಾಪಂಚ್ ಕಾರ್ಟೂನ್ | ಜೂನ್ 26, ಶುಕ್ರವಾರ
‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ ಮಾತು. ಈ ಮಾತು ನೆನಪಾಗಲು ಕಾರಣ ಕಳೆದ ವಾರ ಆರಂಭವಾದ ಹೊಸ ಒಟಿಟಿ ತಾಣ. ‘ಕನ್ನಡಕ್ಕೆ ತನ್ನದೇ ಆದ ಒಟಿಟಿ …
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ ಮೇಲೆ ಬಿದ್ದರೂ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಪೂರಿಗಾಲಿ ಗ್ರಾಮ ವ್ಯಾಪ್ತಿಯಲ್ಲಿ ೪.೯೫ ಕೋಟಿ …
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಅಧಿಕಾರಾವಧಿ ಜೂನ್ 30ಕ್ಕೆ ಅಂತ್ಯಗೊಳ್ಳುತ್ತಿರುವ ಪರಿಣಾಮ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು …
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿಗೆ ಮುಂದಾದ ಪರಿಣಾಮ ಕಾರ್ಮಿಕರು ಭಯಭೀತರಾಗಿ ಪ್ರಾಣ ಉಳಿಸಿಕೊಳ್ಳಲು ಎದ್ದುಬಿದ್ದು ಓಡಿದ್ದಾರೆ. ಈ ವೇಳೆ …
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿರುವ ಈ ಪ್ರತಿಮೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಹಿಂದೆ ಇದೇ ಸ್ಥಳದಲ್ಲಿ …
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಯಲ್ಲಿ ನೂತನವಾಗಿ ಅಳವಡಿಸಲಾದ ೩೩ ಕ್ರೆಸ್ಟ್‌ಗೇಟ್‌ಗಳನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. …
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ ಫಲವಾಗಿ ಕೇಂದ್ರ ಸರಕಾರ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದೆ. ವಾತಾವರಣ ವೈಪರಿತ್ಯ ಮತ್ತು …
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹಂಚಿಕೆ ರಾಜ್ಯಪಾಲರ ಅನುಮೋದನೆಯೊಂದಿಗೆ ಅಧಿಕೃತವಾಗಿ ಪ್ರಕಟಗೊಂಡಿದೆ. ಅಧಿಸೂಚನೆಯ ಪ್ರಕಾರ, ಸಚಿವರಿಗೆ ಕೆಳಗಿನ ಕ್ಷೇತ್ರಗಳನ್ನು ವಹಿಸಲಾಗಿದೆ: ಡಾ.ಜಿ.ಪರಮೇಶ್ವರ್ – …
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಒಂದು ಅಂದಾಜಿನ ಪ್ರಕಾರ, ವೆನಿಜುವೆಲಾದಲ್ಲಿ ಅವಳಿ ಭೂಕಂಪಗಳಿಂದ ಸಾವನ್ನಪ್ಪಿದವರ ಸಂಖ್ಯೆ 10,000 ದಿಂದ …