ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ. …
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ. …
ಮೈಸೂರು: ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅಪೋಲೋ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಹೆಚ್.ವಿ ಅವರು, …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ …
ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …
ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು. ಮೈಸೂರು ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ …
ಮೈಸೂರು: ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ ಅವರು, ಅಂಬೇಡ್ಕರ್ ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಕ್ಯಾರಂಟೈನ್ ಸೆಲ್ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ನಟ ದರ್ಶನ್‌ಗೆ ಬೆನ್ನು …
ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ …
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಕೆಲ ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಅವರು, ಎಲ್ಲಾ ಸಮಸ್ಯೆಗಳನ್ನು …