Mysore
24
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ನಾವು ಆರ್‌ಎಸ್‌ಎಸ್‌ನ್ನು ಟಾರ್ಗೆಟ್‌ ಮಾಡಿಲ್ಲ. ಎಲ್ಲಾ ಸಂಘಟನೆಗಳಿಗೂ ಕೂಡ ಇದು ಅನ್ವಯ ಆಗುವಂತೆ ಆದೇಶ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ಗಲಾಟೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ನಾವು …

ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, …

ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದಾರೆ. ವಾರಾಂತ್ಯ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಜನರ ದಂಡೇ ಆಗಮಿಸುತ್ತಿದ್ದು, ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ. ಇದನ್ನು …

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ತಡರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರು. ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತಡರಾತ್ರಿ ಭೇಟಿ ನೀಡಿದ ಡಿಸಿಎಂ …

ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದನ್ನು …

ಓದುಗರ ಪತ್ರ

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. …

ಓದುಗರ ಪತ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶೇ೩೩ ಅಂಕಗಳು ಸಾಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕಡಿಮೆ ಅಂಕ ಪಡೆದು ಪಾಸ್ ಆಗಬಹುದು ಎಂಬ ಮನೋಭಾವ ಬರುವಂತೆ ಪ್ರೇರೇಪಿಸುತ್ತದೆ. ನಿರಂತರ ಅಧ್ಯಯನಕ್ಕೆ ಮತ್ತು ಮಕ್ಕಳು ಓದಿನಲ್ಲಿ …

ಕೋಟೆಯ ವಿವಿಧೆಡೆ ಕಳವು ಪ್ರಕರಣ: ಪತ್ತೆಯಾಗದ ಆರೋಪಿಗಳ ಸುಳಿವು; ಜನರಲ್ಲಿ ಭೀತಿ  ಎಚ್.ಡಿ.ಕೋಟೆ: ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ, ಇತರ ಮಾದಕ ವಸ್ತುಗಳ ಮಾರಾಟ ಹಾವಳಿಯಿಂದಾಗಿ ಯುವ ಸಮುದಾಯ ಬಲಿಯಾಗುತ್ತಿದೆ. ಎಗ್ಗಿಲ್ಲದೆ ನಡೆಯುತ್ತಿರುವ ಸರಣಿ ಕಳ್ಳತನ ಮತ್ತು ಅಕ್ರಮ ಚಟುವಟಿಕೆಗಳು ದಿನೇದಿನೇ ಹೆಚ್ಚಾಗುತ್ತಿರುವುದು …

ರಾಜ್ಯದಲ್ಲೇ ಪ್ರಪ್ರಥಮವಾಗಿ ಆರಂಭವಾಗಲಿರುವ ಕೇಂದ್ರ ಕೆ.ಆರ್.ಆಸ್ಪತ್ರೆಯಲ್ಲಿ ೩೦ ಹಾಸಿಗೆಯುಳ್ಳ ಪ್ರತ್ಯೇಕ ವಾರ್ಡ್ ಮೀಸಲು ಎನ್‌ಜಿಒ ಸಂಸ್ಥೆಗೆ ನಿರ್ವಹಣೆಯ ಜವಾಬ್ದಾರಿ ಗುಣಮುಖರಾದವರ ವಿಳಾಸ ಪತ್ತೆ ಹಚ್ಚಿ ಮನೆಗೆ ಕಳುಹಿಸಲು ಯೋಜನೆ ಮೈಸೂರು: ದೂರ ದೂರದ ರಾಜ್ಯಗಳಿಂದ ರೈಲು ಮತ್ತಿತರ ವಾಹನಗಳಲ್ಲಿ ಮೈಸೂರಿಗೆಬಂದಿಳಿಯುವ ಮಾನಸಿಕ …

ಕೆ.ಪಿ.ಮದನ್ ಮೈಸೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಕಾರ್ಮಿಕ ಇಲಾಖೆ ವತಿಯಿಂದ ಜಾರಿಗೊಳಿಸಿರುವ ಸಂಚಾರಿ ಹೈಟೆಕ್ ಆರೋಗ್ಯ ಕ್ಲಿನಿಕ್ ಯೋಜನೆಗೆ ಜಿಲ್ಲೆಯಕಾರ್ಮಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ೪ ಸಂಚಾರಿ ಹೈಟೆಕ್ ಆರೋಗ್ಯ ಕ್ಲಿನಿಕ್‌ಗಳಿದ್ದು, ಕಾರ್ಮಿಕರು …

error: Content is protected !!