Mysore
24
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ. ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. …

amabreesh pic

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್‍ರವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆಯಲ್ಲೇ ನಟ ಹಾಗೂ ರಾಜಕಾರಣಿ ರೆಬಲ್‍ಸ್ಟಾರ್ ಅಂಬರೀಶ್‍ರವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರಿಗೆ ಮನವಿ ಸಲ್ಲಿಸಿದ್ದಾರೆ. ಸದಾಶಿವನಗರದಲ್ಲಿರುವ ಡಿಸಿಎಂ …

ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ಸಂಪೂರ್ಣವಾಗಿ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ, ಕೆಲ ಅಂಶಗಳ ಬದಲಾವಣೆಗೆ ಸೂಚಿಸಲಾಗಿದೆ. ಸಂಪೂರ್ಣ ಕಾನೂನಿಗೆ ತಡೆ ನೀಡಲು ಯಾವುದೇ ಆಧಾರವಿಲ್ಲ. ಕೆಲವು ವಿಭಾಗಗಳ …

ಬೆಂಗಳೂರು: ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದು, ಎಷ್ಟೇ ಕಷ್ಟಗಳು ಎದುರಾಗುತ್ತಿದ್ದರೂ ಇದಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ …

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್‍, ದರ್ಶನ್‍ ಮತ್ತು ಧ್ರುವ ಸರ್ಜಾ …

mysore rally

ಮೈಸೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಸೈಕಲ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಸೈಕಲ್‌ ರ್ಯಾಲಿಗೆ ಎಂಎಲ್‌ಸಿ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು. ಇದನ್ನೂ …

byat kannada cinema

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್‍.14ರಂದು ಬಿಡಗುಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮಧ್ಯೆ, ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ, ‘ಬ್ರ್ಯಾಟ್‍’ ಚಿತ್ರದ ಒಂದು ಹಾಡು ಹಾಗೂ ಟೀಸರ್‍ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ …

Trump Tariff

ವಾಷಿಂಗ್ಟನ್: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ವಹಿಸುವ ಸಮಯ ನನ್ನ ಆಡಳಿತದಲ್ಲಿ ಮುಗಿದಿದೆ. ಈ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ …

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.‌21ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್.‌21ರವರೆಗೂ ಭಾರೀ ಮಳೆಯಾಗಲಿದೆ …

error: Content is protected !!