Mysore
25
light rain

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿರುವ ವಿಚಾರ ಇದೀಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಮೈಸೂರಿನಲ್ಲಿಂದು ಐ ಲವ್ ಆರ್‌ಎಸ್‌ಎಸ್ ಅಭಿಯಾನ ನಡೆಯಿತು. ಮೈಸೂರು ನಗರದ ಚೆಲುವಾಂಬ ಪಾರ್ಕ್‌ನಲ್ಲಿ ಆರ್‌ಎಸ್‌ಎಸ್ ಅಭಿಮಾನಿಗಳು …

ಓದುಗರ ಪತ್ರ

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಡ್ರಾಮಾ ಕೇರ್, ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್ ಅವರು ತಿಳಿಸಿರುವುದು ಶ್ಲಾಘನೀಯ. ಸರ್ಕಾರದ ಈ …

ಓದುಗರ ಪತ್ರ

ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಇಂದು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆ ತಲುಪಿದ್ದು, ಕೆಲವು ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿವೆ. ಪೋಷಕರು ತಮ್ಮ ಪ್ರತಿಷ್ಠೆಗಾಗಿ ಡೊನೇಷನ್ ನೀಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ದಾಖಲಾಗುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ …

ಓದುಗರ ಪತ್ರ

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು …

ಓದುಗರ ಪತ್ರ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ …

೨೦೦೪ರಿಂದ ೨೦೧೪ರವರೆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಹಲವು ಮಹತ್ವದ ಕಾಯ್ದೆಗಳನ್ನು ಜಾರಿಗೊಳಿಸಿದ್ದನ್ನು ಸ್ಮರಿಸಬೇಕಿದೆ. ಅರಣ್ಯ ಹಕ್ಕು, ಆಹಾರ ಹಕ್ಕು, ಶಿಕ್ಷಣದ ಹಕ್ಕು ಮತ್ತು ಮಾಹಿತಿ ಹಕ್ಕುಗಳನ್ನು ರಕ್ಷಿಸುವ ಕಾಯ್ದೆಗಳು, ಉದ್ಯೋಗ ಖಾತರಿ ಯೋಜನೆಗಳು ಚಾರಿತ್ರಿಕವಾಗಿದ್ದು, ಮಹತ್ವ ಪಡೆಯುತ್ತವೆ. …

ಕೊಡಗು ಜಿಲ್ಲೆಯಾದ್ಯಂತ ಅಭೂತಪೂರ್ವ ಸ್ಪಂದನ ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು - ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ …

ನಿರ್ವಹಣೆ ಇಲ್ಲದೆ ಕಲುಷಿತ ನೀರು ಪೂರೈಕೆ ಆರೋಪ; ಸಾಂಕ್ರಾಮಿಕ ಕಾಯಿಲೆ ಭೀತಿ  ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಬಳಿ ಇರುವ ನೀರಿನ ಘಟಕದಿಂದ ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಈ ಘಟಕದಲ್ಲಿ ಕಳೆದ ಒಂದು ವರ್ಷದಿಂದ ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ …

ಪಟಾಕಿ ಮಾರಾಟ ಮಳಿಗೆ ತೆರೆಯಲು ಐದು ಇಲಾಖೆಗಳ ಅಭಿಪ್ರಾಯ ಕಡ್ಡಾಯ   ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದ್ದು, ಅದರಂತೆ ರಾತ್ರಿ ೮ ರಿಂದ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು …

ಕೆ.ಎಂ ಅನುಚೇತನ್ ಮೊದಲ ಬಾರಿಗೆ ತನ್ನ ಪುಸ್ತಕಗಳನ್ನು ಪ್ರಪಂಚದಾದ್ಯಂತ ತಲುಪಿಸಲು ಕಾರ್ಯಸನ್ನದ್ಧ  ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಶತಮಾನ ಪೂರೈಸಿ, ದೇಶದಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. ಈಗ ಮತ್ತೊಂದು ದೃಢ ಹೆಜ್ಜೆ ಇಟ್ಟಿದ್ದು, ವಿವಿಯ ಭಾಗವಾಗಿರುವ ಪ್ರಸಾರಾಂಗವು ತನ್ನ ಪುಸ್ತಕಗಳನ್ನು ಪ್ರಪಂಚದಾದ್ಯಂತ …

error: Content is protected !!