ಎಸ್.ಎಸ್.ಭಟ್ ನಂಜನಗೂಡು: ವ್ಯವಹಾರ ನಡೆಸಿಲ್ಲ ಎಂದು ಮತದಾನದ ಅವಕಾಶಕ್ಕೆ ಕೊಕ್ಕೆ; ಸದಸ್ಯರ ಆಕ್ರೋಶ ನಂಜನಗೂಡು: ವ್ಯವಹಾರ ಮಾಡಲು ಅವಕಾಶವೇ ಇಲ್ಲ. ವ್ಯವಹಾರ ಮಾಡದಿದ್ದರೆ ಮತದಾನ ಮಾಡುವ ಹಕ್ಕೇ ಇಲ್ಲ. ಹೇಗಿದೆ ನೋಡಿ, ನಮ್ಮ ಚುನಾವಣಾ ವ್ಯವಸ್ಥೆ. ಇಂಥ ಅವ್ಯವಸ್ಥೆಯಿಂದಾಗಿ ನ.೨ರಂದು ನಡೆಯಲಿರುವ …
ಎಸ್.ಎಸ್.ಭಟ್ ನಂಜನಗೂಡು: ವ್ಯವಹಾರ ನಡೆಸಿಲ್ಲ ಎಂದು ಮತದಾನದ ಅವಕಾಶಕ್ಕೆ ಕೊಕ್ಕೆ; ಸದಸ್ಯರ ಆಕ್ರೋಶ ನಂಜನಗೂಡು: ವ್ಯವಹಾರ ಮಾಡಲು ಅವಕಾಶವೇ ಇಲ್ಲ. ವ್ಯವಹಾರ ಮಾಡದಿದ್ದರೆ ಮತದಾನ ಮಾಡುವ ಹಕ್ಕೇ ಇಲ್ಲ. ಹೇಗಿದೆ ನೋಡಿ, ನಮ್ಮ ಚುನಾವಣಾ ವ್ಯವಸ್ಥೆ. ಇಂಥ ಅವ್ಯವಸ್ಥೆಯಿಂದಾಗಿ ನ.೨ರಂದು ನಡೆಯಲಿರುವ …
ಮೈಸೂರು : ಶೋಷಿತರು ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು. ನಗರದ ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದೂವಾಗಿ ಹುಟ್ಟಿದ್ದೇನೆ …
ಮೈಸೂರು : ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ …
ಬೆಂಗಳೂರು : ಸಂಪುಟ ಪುನರ್‌ರಚನೆ ಕುರಿತು ನಡೆಯುತ್ತಿರುವ ಚರ್ಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್ ಕೇಳಿದರೆ, ಬಿಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಈ …
ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ2 % ರಷ್ಟು ತುಟ್ಟಿಭತ್ಯೆ( DA) ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ. ಬುಧವಾರ ಸಂಜೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ 2025 …
ಕಾಬುಲ್ : ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ …
ಚಾಮರಾಜನಗರ : ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೂ, ತಾಯಿ ಹುಲಿ ಕಾಣಿಸಿಕೊಂಡಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಚಾಮರಾಜನಗರ ತಾಲ್ಲೂಕಿನ …
ಮೈಸೂರು : ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ ೯೯.೬೫ ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೂಟಗಳ್ಳಿಯಲ್ಲಿರುವ ಟ್ರೀ ಟ್ರೆಂಡ್ಸ್ ಅಂಗಡಿ ಮಾಲೀಕ ಎ.ಸಿ.ರಾಯ್ ವಂಚನೆಗೆ ಒಳಗಾದವರು. ಕೇರಳಾ ರಾಜ್ಯ ಕ್ಯಾಲಿಕಟ್‌ನ …