Mysore
23
moderate rain

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. …

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಾಸನಾಂಬೆ ದರ್ಶನ ಪಡೆದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಹಾಸನಾಂಬೆ …

ಪಣಜಿ: ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್‌ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್‌ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಅವರನ್ನು ಪೊಂಡಾ …

ಬೆಂಗಳೂರು: ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪ ಮಾಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಇದೀಗ ಜೀವ ಬೆದರಿಕೆ ಕರೆಯ ವಿಡಿಯೋ ರಿಲೀಸ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, …

tiger dammanakante forest spot

ಮೈಸೂರು: ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡು ಮುದ ನೀಡಿದೆ. ಕಬಿನಿ ಹಿನ್ನೀರು ಹಾಗೂ ಎಚ್.ಡಿ.ಕೋಟೆ ಪ್ರದೇಶಕ್ಕೆ ಹೊಂದಿಕೊಂಡಿರುವ ದಮ್ಮನಕಟ್ಟೆ ವನ್ಯಜೀವಿ ಸಫಾರಿ ತುಂಬಾ ಪ್ರಖ್ಯಾತಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಭಾರೀ ಗಾತ್ರದ ಹುಲಿಯೊಂದು ದರ್ಶನ …

ವಿಜಯನಗರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು. ದಕ್ಷಿಣ ಕಾಶಿ ಎಂದೂ ಕರೆಯಿಸಿಕೊಳ್ಳುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ ಅವರು ಹಂಪಿಯ ಆನೆ ಲಕ್ಷ್ಮೀಯಿಂದ ಆಶೀರ್ವಾದ …

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್‌ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹಿರಿತನವನ್ನು ಪರಿಗಣಿಸುತ್ತಾರೆ. ಈ ಬಗ್ಗೆ ನನಗೆ ತುಂಬಾ …

rain

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ …

ಓದುಗರ ಪತ್ರ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದ ಪ್ರಕರಣ ಖಂಡನೀಯ. ವಕೀಲರು ವಿವೇಚನೆ ಕಳೆದುಕೊಂಡು ನ್ಯಾಯಾಧೀಶರತ್ತ ಶೂ ಎಸೆದರೂ ಅವರು ವಕೀಲರ ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿರುವುದು ಅವರ ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ. …

ಓದುಗರ ಪತ್ರ

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ನಿತ್ಯ ಪೌರ ಕಾರ್ಮಿಕರ ಮೂಲಕ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ …

error: Content is protected !!