ಮೈಸೂರು ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು, ರೌಡಿ ಪ್ರತಿಬಂಧಕ ದಳವನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರಚಿಸಿರುವುದು ಶ್ಲಾಘನೀಯ. ಇತ್ತೀಚೆಗೆ ಮೈಸೂರಿನಲ್ಲಿ ರೌಡಿಗಳ ಅಟ್ಟಹಾಸ ಮಿತಿಮೀರಿದೆ. ಹಾಡಹಗಲೇ ಕೊಲೆ, ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ …
ಮೈಸೂರು ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು, ರೌಡಿ ಪ್ರತಿಬಂಧಕ ದಳವನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರಚಿಸಿರುವುದು ಶ್ಲಾಘನೀಯ. ಇತ್ತೀಚೆಗೆ ಮೈಸೂರಿನಲ್ಲಿ ರೌಡಿಗಳ ಅಟ್ಟಹಾಸ ಮಿತಿಮೀರಿದೆ. ಹಾಡಹಗಲೇ ಕೊಲೆ, ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ …
ಮಹಿಳೆಯರು ಇಂದು ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಋತು ಚಕ್ರದ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ತೊಂದರೆಯಾಗುವುದರಿಂದ ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ …
ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು …
ದೈಹಿಕ ನ್ಯೂನತೆಗಳ ನಡುವೆಯೂ ಬತ್ತದ ಲತೀಶಾ ಅನ್ಸಾರಿ ಜೀವನೋತ್ಸಾಹ ‘ಆಸ್ಟಿಯೋಜೆನೆಸಿಸ್ ಇಂಪರ್ಫೆಕ್ಟಾ’ ಎಂಬುದು ಒಂದು ಅಪರೂಪದ ಮೂಳೆ ಕಾಯಿಲೆ. ಇದು ೨೦ ಸಾವಿರ ಜನರಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆ ಇದ್ದವರ ದೇಹದ ಮೂಳೆಗಳು ಎಷ್ಟುಸದರವಾಗಿರುತ್ತವೆಂದರೆ ಏನಾದರೊಂದು ಚಿಕ್ಕ ವಸ್ತು ತಗಲಿದರೂ …
೨೨೦ಕೂ ಅಧಿಕ ಸಂಘ ಸಂಸ್ಥೆಗಳು ಭಾಗಿ; ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನ ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ ಕೊಡಗು- ಸುಂದರ ಕೊಡಗು ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದ್ದು, ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ …
ಹೇಮಂತ್‌ಕುಮಾರ್ ತರಕಾರಿ ತರುವ ವಾಹನಗಳ ಸುಗಮ ಸಂಚಾರವೇ ದುರ್ಗಮ; ಸಂಪರ್ಕ ರಸ್ತೆ, ಪಾರ್ಕಿಂಗ್ ವ್ಯವಸ್ಥೆಗೆ ಕಾಯಕಲ್ಪ ಅತ್ಯಗತ್ಯ ಮಂಡ್ಯ: ಮಂಡ್ಯ ನಗರದ ತರಕಾರಿ ಮಾರುಕಟ್ಟೆಯನ್ನು ಲೋಕಾರ್ಪಣೆಗೊಳ್ಳಲಿದ್ದು, ಮಂಡ್ಯ ಸಂಸದರು, ಕೇಂದ್ರ ಬೃಹತ್ ಕೈಗಾರಿಕಾ ಸಚಿವರೂ ಆದ ಎಚ್. ಡಿ.ಕುಮಾರಸ್ವಾಮಿ ಅವರು ಅ.೧೬ …
ರಾಜೇಶ್ ಬೆಂಡರವಾಡಿ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ ಪ್ರಬಲ ಆಕಾಂಕ್ಷಿಗಳು ಚಾಮರಾಜನಗರ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ನವೆಂಬರ್ -ಡಿಸೆಂಬರ್‌ನಲ್ಲಾದರೂ ಅಥವಾ ಮುಂದೆ ಯಾವಾಗ ಆದರೂ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಸಚಿವ ಸ್ಥಾನಗಿಟ್ಟಿಸಲು ಪ್ರಬಲ …
ಕೆ.ಬಿ.ರಮೇಶನಾಯಕ ಹಳೆಯ ಈರುಳ್ಳಿಗಿಂತ ಹೊಸ ಈರುಳ್ಳಿ ಬೆಲೆ ತೀವ್ರ ಕುಸಿತ ಅನ್‌ಲೋಡ್ ಮಾಡದೆ ನಿಂತ ಈರುಳ್ಳಿ ತುಂಬಿದ ಲಾರಿಗಳು ಮೈಸೂರು: ಅತ್ತ ಭಾರತದಿಂದ ರಫ್ತಾಗುವ ವಸ್ತುಗಳಿಗೆ ಅಮೆರಿಕ ದುಪ್ಪಟ್ಟು ತೆರಿಗೆ ವಿಧಿಸುತ್ತಿದ್ದರೆ, ಇತ್ತ ಬಾಂಗ್ಲಾದೇಶ ಭಾರತದ ಈರುಳ್ಳಿಯನ್ನು ಆಮದು ಮಾಡಿಕೊಳ್ಳದಿರುವ ಪರಿಣಾಮವಾಗಿ …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ. ಅಕ್ಟೋಬರ್.18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ …