ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ. ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. …
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ. ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. …
ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ? ಇದನ್ನು …
ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, …
‘ಅಗ್ನಿಸಾಕ್ಷಿ’, ‘ನಂದಿನಿ’ ಮುಂತಾದ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದ ನಟ ರಾಜೇಶ್ ಧ್ರುವ, ಕಳೆದ ವರ್ಷ ‘ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಚಿತ್ರವನ್ನು ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಅವರು ಹೊಸ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. …
ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ವಿರಳವೇ. ಹೀಗಿರುವಾಗಲೇ ನಟ ಪೃಥ್ವಿ ಅಂಬಾರ್ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಸದ್ದಿಲ್ಲದೆ, …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ ನಿರತವಾಗಿದೆ. ಹೀಗಿರುವಾಗಲೇ, ಚಿತ್ರಕ್ಕೆ ಪಂಜಾಬ್‍ನ ಖ್ಯಾತ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ …
ಮೈಸೂರು: ಹಿಂದೂ ಕಾರ್ಯಕರ್ತರು ಟಾರ್ಗೆಟ್ ಆಗುತ್ತಿದ್ದಾರೆ ಎಂಬ ವಿಪಕ್ಷಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ, ರಾಮ …
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್ ಆಗಲೀ, ನಿರ್ದೇಶಕ ಪ್ರೇಮ್ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? …
ಮೈಸೂರು: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್ …
ಮೈಸೂರು: ಹಾಸನದಲ್ಲಿ ಗಣತಿ ವಿಷರ್ಜನೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ …