Mysore
23
overcast clouds

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ನಿರ್ದೇಶಕ ಪ್ರೇಮ್‍ ಸಹ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಚಿತ್ರದ ಬಿಡುಗಡೆಗೆ ಇನ್ನೊಂದೇ ಒಂದು ವಾರವಿದ್ದರೂ, ಯಾವುದೇ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಅಬ್ಬರ ಮುಂದುವರೆದಿದೆ. ಮೊದಲ ವಾರ ಜಗತ್ತಿನಾದ್ಯಂತ 509.25 ಕೋಟಿ ರೂ. ಗಳಿಕೆ ಮಾಡಿದ್ದ ಚಿತ್ರವು, ಇದೀಗ 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಈ ಕುರಿತು …

ಓದುಗರ ಪತ್ರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ವಿದ್ಯಾರ್ಥಿನಿಯರಿಗೆ ಕಲಾ ತರಬೇತಿ ಯೋಜನೆಯಡಿ, ಶಾಸ್ತ್ರೀಯ ಸಂಗೀತದ ಜೊತೆಗೆ ಅಭಿನಯ, ನೃತ್ಯ, ಜಾನಪದ ಸಂಗೀತ ಮತ್ತು ವಿವಿಧ ಕಲಾ ಪ್ರಕಾರಗಳ ತರಬೇತಿಯನ್ನು ನೀಡುತ್ತಿರುವುದು ಶ್ಲಾಘನೀಯ. ಸಂಗೀತ ಕಲಿಕೆಗೆ ಬೇಕಾಗುವ ಹಾರ್ಮೋನಿಯಂ, ತಬಲಾ, ಕೀ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ ಪಡೆದಿರುವುದಿಲ್ಲ. ಈ ಕಟ್ಟಡಕ್ಕೆ ಹೋಗುವುದಕ್ಕೆ, ಬರುವುದಕ್ಕೆ ರಸ್ತೆಯೂ ಇಲ್ಲ. ಕೊಳಚೆ ಪ್ರದೇಶದಲ್ಲಿ ಈ …

ಓದುಗರ ಪತ್ರ

ಮೈಸೂರು ನಗರದ ೫೯ನೇ ವಾರ್ಡಿನ ನೃಪತುಂಗ ರಸ್ತೆಯಲ್ಲಿ ದಿನನಿತ್ಯ ರಾತ್ರಿಯ ವೇಳೆಯಲ್ಲಿ ಕುವೆಂಪುನಗರ ಕಾಂಪ್ಲೆಕ್ಸ್ ನಿಂದ - ಕುವೆಂಪುನಗರದ ಬಸ್ ಡಿಪೋ ಮಾರ್ಗವಾಗಿ ಶ್ರೀರಾಂಪುರದ ವಾಟರ್ ಟ್ಯಾಂಕ್ ವರೆಗೂ ವಾಹನ ಚಾಲನೆ ಮಾಡಲು ಕಷ್ಟವಾಗುತ್ತಿದೆ. ಈ ರಸ್ತೆಯಲ್ಲಿ ಬಜ್ಜಿ, ಬೊಂಡ ಅಂಗಡಿಯವರು …

ಓದುಗರ ಪತ್ರ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ …

ಓದುಗರ ಪತ್ರ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ …

ನಿಜಕ್ಕೂ ಇದೊಂದು ಹೊಸ ಪ್ರಯೋಗ. ಹೀಗೂ ಧಮ್ಮ ಕಟ್ಟಬಹುದೇ ಎಂದು ಆಶ್ಚರ್ಯ ಪಡುವಷ್ಟರಮಟ್ಟಿಗೆ ಪ್ರಯೋಗ ನಡೆದಿದೆ ಮತ್ತು ನಡೆಯುತ್ತಿದೆ. ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದ ಬುದ್ಧ ಧಮ್ಮದ ಅರಿವನ್ನು ಗ್ರಾಮೀಣ ಪ್ರದೇಶಗಳಲ್ಲಿ ‘ಮನೆ ಮನೆಗೆ ಬುದ್ಧ-ಮನೆ ಮನಗಳಿಗೆ ಅಂಬೇಡ್ಕರ್’ ಎನ್ನುವ ಘೋಷವಾಕ್ಯ …

2026-27 ಶೈಕ್ಷಣಿಕ ವರ್ಷದಿಂದಲೇ ಮೂರನೇ ತರಗತಿಯಲ್ಲಿ ‘ಕೃತಕ ಬುದ್ಧಿ ಮತ್ತೆ’ (Artificial intelligence) ವಿಷಯದ ಭಾಷೆಯೊಂದಿಗೆ ಕಲಿಸಲು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದೆ. ನಾಳಿನ ನಾಗರಿಕರಿಗೆ ಅತ್ಯಂತ ಅವಶ್ಯಕತೆಯಾಗಿರುವ ಕೃತಕ ಬುದ್ಧಿಮತ್ತೆ ಮತ್ತು ಯಂತ್ರಗಳ ಕಲಿಯುವಿಕೆಯ ಪ್ರಾರಂಭಿಕ …

ಮೈಸೂರು: ಹಿರಿಯ ರಂಗಕರ್ಮಿ ಅಡ್ಡಂಡ ಸಿ. ಕಾರ್ಯಪ್ಪ ನಿರ್ದೇಶನದ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಸೋಮವಾರ ಸಂಜೆ ಕಿರುರಂಗ ಮಂದಿರದಲ್ಲಿ ಚೊಚ್ಚಲ ಸಾರ್ವಜನಿಕ ಪ್ರದರ್ಶನ ಕಂಡಿತು. ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತ ನಾಟಕವೂ ಅಂಬೇಡ್ಕರ್ ನಿಷ್ಠುರತೆ, ಆರ್‌ಎಸ್‌ಎಸ್ ಕುರಿತು ಅವರಿಗಿದ್ದ ನಿಲುವು, ಭಾರತ-ಪಾಕಿಸ್ತಾನ …

error: Content is protected !!