ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು …
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು …
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ ಒಳಪಡುವ ವಾರ್ಡ್ ಸಂಖ್ಯೆ 42ರ ಕೆ.ಜಿ.ಕೊಪ್ಪಲಿನ ಸಿದ್ದಪ್ಪಾಜಿ ದೇವಸ್ಥಾನದ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಮೋಹನ್ …
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದು, 105 ಭಾರತೀಯರು ಸೇರಿದಂತೆ ಸುಮಾರು 400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಣಭೀಕರ ಪ್ರವಾಹದ ಅಬ್ಬರಕ್ಕೆ ನೂರಾರು …
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ ಪ್ರಮುಖ ಉಪನದಿಯಾದ ಲ್ಹೆಂಡೆ ಖೋಲಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಅಣೆಕಟ್ಟು ನೀರಿನ ಒತ್ತಡಕ್ಕೆ ತಡೆಯಲಾರದೆ ಒಮ್ಮೆಲೇ ಒಡೆದಿದೆ. ಇದರಿಂದಾಗಿ …
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ …
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಯಣದ …
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ವಿವಾದಕ್ಕೆ ನ್ಯಾಯಾಲಯದ ಹೋರಾಟದ ಬದಲು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ತಜ್ಞರು …
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ ನಗರಿಯ ಸೌಂದರ್ಯಕ್ಕೆ ಖಾಲಿ ನಿವೇಶನಗಳ ಅಸಮರ್ಪಕ ನಿರ್ವಹಣೆಯು ಕಪ್ಪುಚುಕ್ಕೆಯಂತಾಗಿದೆ. ನಗರದಾದ್ಯಂತ ಇರುವ ಅನೇಕ ಖಾಲಿ ನಿವೇಶನಗಳಲ್ಲಿ ‘ಇದು ನಗರಪಾಲಿಕೆ ಆಸ್ತಿ’, …
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ನಾಚಿಕೆಗೇಡಿನ ವಿಷಯ. ಇನ್ನೂ ಒಳಹೊಕ್ಕು ನೋಡಿದರೆ ಕನ್ನಡಿಗರಿಗೂ ಅವಮಾನ ಮಾಡಿದ ಹಾಗಿದೆ. ಈ ಘಟನೆ ೨೧ನೇ ಶತಮಾನದಲ್ಲಿ, ಅದೂ …
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜನವರಿಯಿಂದ ಇದುವರೆಗೆ ಶೇ.೩೭ರಷ್ಟು ಮಳೆ ಕೊರತೆ ದಾಖಲಾಗಿದೆ. ಆದಾಗ್ಯೂ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗಿರುವುದು ಕೃಷಿಕರಿಗೆ …