Mysore
23
overcast clouds

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಗುಂಡ್ಲುಪೇಟೆ: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕರೆ  ಗುಂಡ್ಲುಪೇಟೆ: ತಾಲ್ಲೂಕಿನ ಕೆರೆಗಳನ್ನು ತುಂಬಿಸಬೇಕು ಹಾಗೂ ಅರಣ್ಯ ಇಲಾಖೆಗೆ ನೀಡಿರುವ ಕಂದಾಯ ಭೂಮಿಯನ್ನು ಹಿಂಪಡೆಯಬೇಕು, ರೈತರಿಗೆ ಸಾಗುವಳಿನೀಡಿದ ಜಮೀನಿಗೆ ಪಹಣಿ ನೀಡಬೇಕು, ಅರಣ್ಯ ಇಲಾಖೆ ಎನ್‌ಒಸಿ ನೀಡಬೇಕು ಎಂಬುದೂ ಸೇರಿದಂತೆ ವಿವಿಧ …

ಕೆ.ಬಿ.ರಮೇಶನಾಯಕ ಕೆಆರ್‌ಎಸ್, ಕಬಿನಿ ಅಣೆಕಟ್ಟೆಯಿಂದ ಒಟ್ಟು ೧೦೦ ಟಿಎಂಸಿ ಹೆಚ್ಚುವರಿ ನೀರು ಮೈಸೂರು: ರಾಜ್ಯದಲ್ಲಿ ಮಳೆ ಸಮೃದ್ಧವಾಗಿದ್ದು, ಮೈಸೂರು ಭಾಗದ ರೈತರ ಜೀವನಾಡಿ ಕಾವೇರಿ ಹಾಗೂ ಕಪಿಲಾ ನದಿಗಳು ಮೈದುಂಬಿ ಹರಿಯುತ್ತಿವೆ. ಮತ್ತೊಂದೆಡೆ ತಮಿಳುನಾಡಿಗೆ ಕಳೆದ ಐದು ತಿಂಗಳುಗಳಲ್ಲಿ ದಾಖಲೆ ಪ್ರಮಾಣದಲ್ಲಿನೀರು …

ಬೆಂಗಳೂರು : ಒಳ ಮೀಸಲಾತಿ ಹೋರಾಟಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿದೆ. ಮಣಿವಣ್ಣನ್ ಜಾಗಕ್ಕೆ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ …

ಮೈಸೂರು : ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ. ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ …

accident (1)

ಮೈಸೂರು : ಮೈಸೂರು-ನಂಜನಗೂಡು ರಸ್ತೆಯಲ್ಲಿ ನೀರಿನ ಟ್ಯಾಂಕ್‌ರ್‌ನೊಂದಿಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಸೋಮವಾರ ಬೆಳಿಗ್ಗೆ 9.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಟಿ. ನರಸೀಪುರ ತಾಲ್ಲೂಕಿನ …

ಮದ್ದೂರು : ಬೆಂಗಳೂರು-ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನು ಶಾಸಕ ಕೆ.ಎಂ.ಉದಯ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ನಿಡಘಟ್ಟ ಗಡಿ ಭಾಗದ ಸರ್ವೀಸ್ ರಸ್ತೆಯಲ್ಲಿರುವ ಚರಂಡಿ ಮಳೆ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕಬ್ಬಿಣದ ತಡೆ ಬೇಲಿ …

ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ …

ಕೈರೊ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿದ ಕದನ ವಿರಾಮದನ್ವಯ 7 ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಅವರು ಸ್ಥಿತಿಯ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ. ಪ್ಯಾಲೇಸ್ತೀನಿಯ ೧,೯೦೦ ಕೈದಿಗಳ ಪರವಾಗಿ ೨೦ …

ಸರಗೂರು : ತಾಲ್ಲೂಕಿನ ಜಯಲಕ್ಷ್ಮೀಪುರ ಹಾಗೂ ಶಿವಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ೧೧ರಿಂದ ೧೨ ವರ್ಷದ ಹೆಣ್ಣು ಹುಲಿ ಶಿವಪುರ ಮುಂಟಿಯ ಬಳಿ ಅಳವಡಿಸಲಾಗಿದ್ದ ಬೋನಿನಲ್ಲಿ ಭಾನುವಾರ ಬೆಳಗ್ಗೆ ಸೆರೆಯಾಗಿದೆ. ಇಲಾಖಾ ಪಶುವೈದ್ಯಾಧಿಕಾರಿ ವಾಸಿಂ ಮಿರ್ಜಾ ಅವರ ನೇತೃತ್ವದಲ್ಲಿ ಅರಿವಳಿಕೆ …

error: Content is protected !!