Mysore
25
scattered clouds

Social Media

ಬುಧವಾರ, 07 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸಾಂಸ್ಕೃತಿಕ ನಗರಿ, ನೆಮ್ಮದಿಯ ತಾಣ ಎಂದೆಲ್ಲಾ ಕರೆಸಿಕೊಳ್ಳುವ ಮೈಸೂರಿನಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದರಿಂದಾಗಿ ಮೈಸೂರಿಗೆ ಕಳಂಕ ಅಂಟಿಕೊಳ್ಳಬಹುದು. ಹಾಗಾಗಿ ಪೊಲೀಸರು ಅಪರಾಧ ಕೃತ್ಯ ತಡೆಗಟ್ಟಲುಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಮತ್ತು ಪೊಲೀಸ್ ಇಲಾಖೆ …

cm siddramiah and dk shiv kumar

ಸಿದ್ದರಾಮಯ್ಯರಿಂದ ಉರುಳಲಿದೆ ಪರ್ಯಾಯ ನಾಯಕತ್ವದ ದಾಳ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ಸಚಿವರು ಉರುಳಿಸುತ್ತಿರುವ ದಾಳಗಳನ್ನು ನೋಡಿದರೆ ನವೆಂಬರ್ ಕ್ರಾಂತಿ ನಡೆಯುವುದು ನಿಶ್ಚಿತವಾದಂತಿದೆ. ಗಮನಿಸಬೇಕಾದ ಮತ್ತೊಂದು ಸಂಗತಿ ಎಂದರೆ, ಈ ಕ್ರಾಂತಿಗೆ ಸಿದ್ದರಾಮಯ್ಯ ಅವರೇ ಮುಂಚಿತವಾಗಿ ಸಿದ್ಧರಾಗಿರುವುದು. ಅಂದ ಹಾಗೆ …

ನಿವಾಸಿಗಳ ದೂರಿಗೆ ಸ್ಪಂದಿಸದ ಮಹಾನಗರಪಾಲಿಕೆ ಅಧಿಕಾರಿಗಳು ಮೈಸೂರು: ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ಕೆಲ ನಿವಾಸಿಗಳ ಮನೆಗಳಿಗೆ ಒಳಚರಂಡಿ ನೀರು ನುಗ್ಗುತಿದ್ದು, ಸಮಸ್ಯೆಯನ್ನು ಕೇಳವವರೇಇಲ್ಲದಂತಾಗಿದೆ. ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿರು ವುದರಿಂದ ಡೆಂಗ್ಯು, ಮಲೇರಿಯಾದಂಥ ಕಾಯಿಲೆಗಳಿಗೆ ತುತ್ತಾಗಿ ಪ್ರಾಣಾಪಾಯ ಎದುರಿಸುವಂತಾಗಿದೆ. ಈ …

ಚಿರಂಜೀವಿ ಸಿ ಹುಲ್ಲಹಳ್ಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ; ‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಯೋಜನೆಗಳ ಬಗ್ಗೆ ವಿವರಣೆ  ಮೈಸೂರು: ನಾಡು - ನುಡಿ, ಕಲಾ ಪರಂಪರೆಯ ಶ್ರೀಮಂತಿಕೆಯನ್ನು ಬಿಂಬಿಸುವ ಕಲಾ ಪ್ರಕಾರಗಳನ್ನು ಉಳಿಸುವ ಹಾಗೂ ಉತ್ತೇಜಿಸುವ ನಿಟ್ಟಿನಲ್ಲಿ …

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನಲ್ಲಿ ಹೊಸ ತಂಡ ರಚಿಸಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮೈಸೂರು: ನಗರದಲ್ಲಿ ಹೆಚ್ಚುತ್ತಿರುವ ದುಷ್ಕರ್ಮಿಗಳ ಅಟ್ಟಹಾಸವನ್ನು ಮಟ್ಟ ಹಾಕಲೇಬೇಕು ಎಂಬ ನಿರ್ಧಾರಕ್ಕೆಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಇದೀಗ ರೌಡಿ ಪ್ರತಿಬಂಧಕ ದಳವನ್ನು …

smrithi

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  …

ಮೈಸೂರು : ದಸರಾ ಮುಗಿಯುತ್ತಿದ್ದಂತೆ ಮೈಸೂರು ನಗರಾದ್ಯಂತ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿ, ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕೇಸ್‌ ದಾಖಲಿಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ದಸರಾ ಮಹೋತ್ಸವದ ಅಂಗವಾಗಿ ಚೆಸ್ಕಾಂ ವತಿಯಿಂದ ಮೈಸೂರು ನಗರವನ್ನು ದೀಪಾಲಂಕಾರದ ಮೂಲಕ ನವ …

ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು …

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತ್ತು. ದೇಶ-ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರ ಆಕರ್ಷಿಸಿತ್ತು. ಪ್ರತಿಬಾರಿಯಂತೆ ಈ ವರ್ಷವೂ ದೀಪಾಲಂಕಾರದ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ …

error: Content is protected !!