Mysore
29
broken clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

smrithi

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  …

ಮೈಸೂರು : ದಸರಾ ಮುಗಿಯುತ್ತಿದ್ದಂತೆ ಮೈಸೂರು ನಗರಾದ್ಯಂತ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿ, ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕೇಸ್‌ ದಾಖಲಿಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ದಸರಾ ಮಹೋತ್ಸವದ ಅಂಗವಾಗಿ ಚೆಸ್ಕಾಂ ವತಿಯಿಂದ ಮೈಸೂರು ನಗರವನ್ನು ದೀಪಾಲಂಕಾರದ ಮೂಲಕ ನವ …

ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು …

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತ್ತು. ದೇಶ-ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರ ಆಕರ್ಷಿಸಿತ್ತು. ಪ್ರತಿಬಾರಿಯಂತೆ ಈ ವರ್ಷವೂ ದೀಪಾಲಂಕಾರದ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ …

ಮೈಸೂರು : ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ವತಿಯಿಂದ ಭಾನುವಾರ ಸೆಲೆಬ್ರೇಷನ್ ಮೈಸೂರು ಹಾಫ್ ಮ್ಯಾರಥಾನ್ ಹಾಗೂ ೧೦ಕೆ ಓಟದ ಸ್ಪರ್ಧೆಯನ್ನು ಆಯೋಜಿಸಿದ್ದವು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ …

ಮಡಿಕೇರಿ : ಶಾಸಕ ಮುನಿರತ್ನ ಅವರನ್ನು ಕರಿಟೋಪಿ ಎಂಎಲ್‌ಎ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆದಿದ್ದರೆ ಅದಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಏನು ಸ್ವಾತಂತ್ರ್ಯ ತಂದುಕೊಟ್ಟ ಸಂಘವೇ? ಮಹಾತ್ಮ …

ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ …

ಮಂಡ್ಯ : ಹಿಂದೂಗಳ ಸಂಘಟನೆಯೇ ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿಧ್ವನಿ ಬೇಕಾಗಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಜೆಪಿ ಅಸ್ತಿತ್ವವೇ ಇಲ್ಲದ ಮಂಡ್ಯದಲ್ಲಿ ಇಷ್ಟು ಜನರು ಸೇರಿದ್ದು ಹಿಂದುತ್ವದ ಸಲುವಾಗಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …

ಮೈಸೂರು : ಭಾರತರತ್ನ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸಿ ೭೦ ವರ್ಷಗಳಾದ ಹಿನ್ನೆಲೆಯಲ್ಲಿ ಮಾನವ ಮೈತ್ರಿ ಆಶಯದಲ್ಲಿ ಅ. ೧೪ ಮತ್ತು ೧೫ರಂದು ಎರಡು ದಿನಗಳ ಕಾಲ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನವನ್ನು …

error: Content is protected !!