Mysore
26
overcast clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ತಿರುಗುತ್ತಲೇ ಇರುವ ಬುಗುರಿ ಬೆರಗು ಮೂಡಿಸಿ ಬಣ್ಣದ ಬುಗುರಿ ಬಚ್ಚಿಡಲಾಗದ ಸೂರ್ಯನ ಹಾಗೆ ಗಿರಗಿರನೆ ತಿರುಗುತ್ತ ಗೆರೆಯದಾಟಿ ಮರೆತು ಕಕ್ಕುಲಾತಿ ಆಗಾಗ ಹೊಡೆದು ಗುನ್ನ ಮಾಡಿತ್ತು ಘಾಸಿ ವ್ಯಂಗ್ಯ ಕೀಟಲೆಗಳಲಿ ನಗಿಸಿತ್ತು ಸುತ್ತ ನೆರೆದವರ ಆಕಾಶಕ್ಕೆ ನೆಗೆದು ಪಾತಾಳಕ್ಕೂ ಜಿಗಿದು ಬಿಡಿಸಿ …

ಭಾಗ್ಯಜ್ಯೋತಿ ಹಿರೇಮಠ್ ಕನ್ನಡದ ಅನನ್ಯ ಕಥೆಗಾರ ಮೊಗಳ್ಳಿ ಸರ್ ಇಲ್ಲದ ಈ ಸಂದರ್ಭದಲ್ಲಿ ಅನೇಕರು ಮೌನ ಮುರಿದಿದ್ದಾರೆ. ಕೆಲವರು ವ್ರತನಿಷ್ಠರಿದ್ದಾರೆ, ಮತ್ತೂ ಕೆಲವರು ಅಸಹಾಯಕರಾಗಿದ್ದಾರೆ. ಮೇಷ್ಟ್ರನ್ನು ಹತ್ತಿರದಿಂದ ಬಲ್ಲ ನನಗೆ ಅವರೊಳಗಿನ ಸಂಕಟ, ನೋವು, ವಿಷಾದ, ತಾಳ್ಮೆ, ಅವೆಲ್ಲವನ್ನೂ ನಲಿವು ಮಾಡಿಕೊಳ್ಳುವ …

ಮೆಳೇಕಲ್ಲಳ್ಳಿ ಉದಯ ನಾನೂ ಗಣೇಶ್ ಇದ್ದದ್ದು ಮಹಾರಾಜ ಹಾಸ್ಟೆಲಿನ ೧೦೧ನೇ ರೂಮಿನಲ್ಲಿ. ಪ್ರಾರಂಭದಲ್ಲಿ ನಾವು ಚೆನ್ನಾಗಿಯೆ ಸಿಳ್ಳೆ ಹೊಡೆದುಕೊಂಡು ಓಡಾಡುತಿದ್ವಿ. ತೂಕದಲ್ಲಿ ನಾವಿಬ್ಬರೂ ನಲವತ್ತು ಕೇಜಿ ಒಳಗೆ ಇದ್ದುದರಿಂದಲೂ ಹಾಗೂ ಸಿಳ್ಳೆ ಹೊಡೆದುಕೊಂಡು ಓಡಾಡುತ್ತಿದ್ದು ದರಿಂದಲೂ ನಮ್ಮನ್ನು ನಾವೇ ಸಿಳ್ಳೆಕ್ಯಾತರೆಂದು ಕರೆದುಕೊಂಡಿದ್ದೆವು. …

ಎಸ್.ಗಂಗಾಧರಯ್ಯ ಅದು ೧೯೮೭-೮೮ನೆಯ ಇಸವಿ. ನನ್ನ ಎಂ.ಎ. ಕೊನೆಯ ವರ್ಷದ ಪರೀಕ್ಷೆಗಳೆಲ್ಲಾ ಮುಗಿದಿದ್ದವು. ಗಂಗೋತ್ರಿಯ ಓಲ್ಡ್ ಬ್ಲಾಕ್ ಹಾಸ್ಟೆಲಿನಲ್ಲಿ ಕಡೆಯ ದಿನ. ಊರಿಗೆ ಹೊರಡಲೆಂದು ಲಗೇಜು ಪ್ಯಾಕ್ ಮಾಡಿಕೊಂಡು ಇನ್ನೇನು ರೂಮಿನಿಂದ ಆಚೆ ಬರಬೇಕು ಅಷ್ಟರಲ್ಲಿ ಅಲ್ಲಿಗೆ ಮೊಗಳ್ಳಿ ಬಂದ. ‘ಬಾರೋ …

ಕೆ.ಆರ್.ಪೇಟೆ : ಮಹಿಳೆಯರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆದರೂ ಪೊಲೀಸ್ ಇಲಾಖೆಯು ದೌರ್ಜನ್ಯ ಮಾಡಿದವರ ವಿರುದ್ದ ಎಫ್.ಐ.ಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ರಾಜ್ಯ ಮಹಿಳಾ ಆಯೋಗವು ಸಹಿಸುವುದಿಲ್ಲ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ …

Intelligence Department

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳು ಸೇರಿ 10 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಪಿಜಿ, ಎಂಬಿಎ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವವರು ಅಕ್ಟೋಬರ್ 28 ರೊಳಗೆ ಆನ್‌ಲೈನ್‌ನಲ್ಲಿ …

ಚಾಮರಾಜನಗರ : ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ಬೈಕ್ ಗಳ ಕಳವು ಮಾಡಿರುವುದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಅವಧಿಯಲ್ಲಿ ೧೪ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ೨೮೫ ಗ್ರಾಂ ಚಿನ್ನಾಭರಣ, ೪೫ ಗ್ರಾಂ ಬೆಳ್ಳಿ, ೨ ಓಮ್ನಿ ವಾಹನ , ೧೦ ಬೈಕ್‌ಗಳು …

ಮೈಸೂರು : ಕೂಗು ಮಾರಿಗಳಿರುವುದು ರಾಜ್ಯ ಸರ್ಕಾರದಲ್ಲಿ ಅಲ್ಲ, ನಿಜವಾದ ಕೂಗುಮಾರಿ ಪ್ರತಾಪ್ ಸಿಂಹ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಲೇವಡಿ ಮಾಡಿದ್ದಾರೆ. ಮೈಸೂರು ದಸರಾಕ್ಕೆ ಮೊದಲ ಕೂಗುಮಾರಿಯೇ ಪ್ರತಾಪ್‌ಸಿಂಹ. ಬಾನು ಮುಷ್ತಾಕ್ ಅವರ ಯಾವುದೋ …

Minister N. Cheluvarayaswamy instructs action against officials harassing for bribes.

ಮಂಡ್ಯ : ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಆದರೆ, ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೩೮ ಶಾಸಕರ …

error: Content is protected !!