ಕೆ.ಬಿ.ರಮೇಶನಾಯಕ ಕುಣಿದು ಕುಪ್ಪಳಿಸಲು ಸಜ್ಜಾದ ಯುವಪಡೆ ೪೦೦ರಿಂದ ೪೫೦ ತಂಡಗಳು ಭಾಗಿ ೧೦ ದಿನಗಳು ಯುವಪಡೆಗೆ ಸುಗ್ಗಿ ಹಬ್ಬ ಮಾನಸಗಂಗೋತ್ರಿ ಬಯಲುರಂಗಮಂದಿರದಲ್ಲಿ ವೇದಿಕೆ ಸಜ್ಜು ಮೊದಲ ದಿನದಂದು ನಟ ಯುವರಾಜ್ ಮೋಡಿ ದೀಪಾಲಂಕಾರ, ತ್ರೀಡಿ ಸೌಂಡ್ ಅಳವಡಿಕೆ ಮೈಸೂರು: ಸಾಂಸ್ಕೃತಿಕ ನಗರಿ …
ಕೆ.ಬಿ.ರಮೇಶನಾಯಕ ಕುಣಿದು ಕುಪ್ಪಳಿಸಲು ಸಜ್ಜಾದ ಯುವಪಡೆ ೪೦೦ರಿಂದ ೪೫೦ ತಂಡಗಳು ಭಾಗಿ ೧೦ ದಿನಗಳು ಯುವಪಡೆಗೆ ಸುಗ್ಗಿ ಹಬ್ಬ ಮಾನಸಗಂಗೋತ್ರಿ ಬಯಲುರಂಗಮಂದಿರದಲ್ಲಿ ವೇದಿಕೆ ಸಜ್ಜು ಮೊದಲ ದಿನದಂದು ನಟ ಯುವರಾಜ್ ಮೋಡಿ ದೀಪಾಲಂಕಾರ, ತ್ರೀಡಿ ಸೌಂಡ್ ಅಳವಡಿಕೆ ಮೈಸೂರು: ಸಾಂಸ್ಕೃತಿಕ ನಗರಿ …
ಪ್ರಜಾಪ್ರಭುತ್ವ ಸಂರಕ್ಷಣೆಗೆ ಉಪರಾಷ್ಟ್ರಪತಿಗಳು ಕೊಡುಗೆ ನೀಡುವ ಭರವಸೆ ಇದೆ ಎಂದ ಸಂಸದರು ಮೈಸೂರು: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಸಂರಕ್ಷಣೆ ತೋರುವ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಲೋಕಸಭಾ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಂತೆ ನಾಳೆಯಿಂದ ಯುವ ಸಂಭ್ರಮ ಆರಂಭವಾಗಲಿದೆ. ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ನಾಳೆಯಿಂದ ಸೆಪ್ಟೆಂಬರ್.17ರವರೆಗೆ ಯುವ ಸಂಭ್ರಮ ನಡೆಯಲಿದೆ. 14 ವಿಶಿಷ್ಟ ವಸ್ತು ವಿಷಯಗಳಡಿ ರಾಜ್ಯದ ವಿವಿಧ ಕಾಲೇಜಿನ ಸುಮಾರು 400ರಿಂದ 500 ತಂಡಗಳು …
ನವದೆಹಲಿ: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಅವರು ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಬಿ.ಸುದರ್ಶನ್ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ. ಕಳೆದ ಜುಲೈನಲ್ಲಿ ಆರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು. ಈ …
ನವದೆಹಲಿ: ಕರ್ನಾಟಕ ರಾಜ್ಯ ಅವಮಾನ ಪಡುವಂತಹ ಹೇಳಿಕೆಯನ್ನು ಶಾಸಕ ಸಂಗಮೇಶ್ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು ಎಂಬ ಶಾಸಕ ಸಂಗಮೇಶ್ …
ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ರಾಜ್ಯ ರೈತ ಸಂಘಟನೆಗಳ …
ಕಠ್ಮಂಡು: ಸೋಷಿಯಲ್ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಸಂಸತ್ ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ಹಣಕಾಸು ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. …
ಶಿವಮೊಗ್ಗ: ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪಾಕ್ ಪರ ಘೋಷಣೆ ಸಂಬಂಧ …
ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಇರುವವರು ರಾಜಕೀಯದಲ್ಲಿ ಧರ್ಮ ತಂದು ಜನರ ನೆಮ್ಮದಿಗೆ ಧಕ್ಕೆ ತರುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತೀಯ ತೀವ್ರವಾದಿಗಳು ಯಾವುದೇ ಧರ್ಮದಲ್ಲಿದ್ದರೂ ಖಂಡನೀಯ. ಧಾರ್ಮಿಕ …
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಅವರ …