Mysore
25
broken clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಂಜನಗೂಡು : ವರುಣನ ಆರ್ಭಟಕ್ಕೆ ನಾಟಿ ಮಾಡಿದ್ದ ಗದ್ದೆಗಳು ಹಾಗೂ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿರುವುದು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಗುಂಡ್ಲುಪೇಟೆ-ಊಟಿ ಮುಖ್ಯರಸ್ತೆಯ ಬದಿಯಲ್ಲಿದ್ದ ಸುಮಾರು 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ …

accident (1)

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನ 9ನೇ ಗೇಟ್ ಬಳಿ 3 ಆಟೋ, 3 ಕಾರು, ಬೈಕ್‌ಗಳು ಸೇರಿದಂತೆ 9 ವಾಹನಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನಿಗೆ …

The Chief Minister himself is the brand ambassador of fake news: Opposition Leader R. Ashoka

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಅನ್ನೋದು ಪಕ್ಕಾ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ನೋಟೀಸ್‌ ಕೊಟ್ಟರೂ …

ಮೈಸೂರು: ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಹರೀಶ್‌ ಗೌಡ ಅಧ್ಯಕ್ಷರಾಗಿ ಅವಿರೋಧವಾಗಿ …

ಬೆಂಗಳೂರು: ಲಾಲ್‌ಬಾಗ್‌ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರುಗಳನ್ನು ಆಲಿಸಿದ್ದೇನೆ. …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಹಾಜರಿದ್ದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಹಾಗೂ ಹಿರಿಯ …

ನವದೆಹಲಿ: ನವೆಂಬರ್.25ರಂದು ಅಯೋಧ್ಯೆಯ ಮುಖ್ಯ ದೇವಾಲಯದ ಮೇಲೆ ಧ್ವಜಾರೋಹಣ ಮಾಡಲು ಶ್ರೀರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದೆ. ಈ ಸಮಾರಂಭವು ರಾಮ ಮಂದಿರದ ಸಾಂಕೇತಿಕ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತಿದೆ. ರಾಮ ಮಂದಿರ ನಿರ್ಮಾಣ ಸಮಿತಿಯ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಮತ್ತೋರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್‌ ಹರಿದಿದೆ. ಬಸ್‌ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ …

dk shivkumar (2)

ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನನಗೆ ಮುಖ್ಯಮಂತ್ರಿ ಆಗೋಕೆ ಆತುರ ಇಲ್ಲ. ನನ್ನ …

ನವದೆಹಲಿ: ಪ್ರಧಾನ ಮಂತ್ರಿ ಧನ್‌-ಧಾನ್ಯ ಕೃಷಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಇವುಗಳಿಗೆ 35,440 ಕೋಟಿ ರೂ ವೆಚ್ಚ ಮಾಡಲಾಗುತ್ತದೆ. ಪ್ರಧಾನಮಂತ್ರಿ ಧನ್‌ …

error: Content is protected !!