Mysore
23
overcast clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆಳ - ಮಧ್ಯಮ ವರ್ಗದ ಜನರಿಗೆ ಬಿಸಿ ತುಪ್ಪವಾದ ಸ್ವರ್ಣ ಭಾರತೀಯ ಸಂಸ್ಕ ತಿಯಲ್ಲಿ ಚಿನ್ನವು ಬಹಳ ಹಿಂದಿನಿಂದಲೂ ತನ್ನದೇ ಆದ ಸ್ಥಾನಮಾನವನ್ನು ಹೊಂದಿದ್ದು, ಕೇವಲ ಆರ್ಥಿಕ ಉಪಯುಕ್ತತೆಯನ್ನು ಮೀರಿ ಸಂಪತ್ತು, ಸಮೃದ್ಧಿ ಮತ್ತು ಸಂಪ್ರದಾಯವನ್ನು ಸಾಕಾರಗೊಳಿಸಿದೆ. ಸಾಮಾಜಿಕ ಪದ್ಧತಿಗಳು ಮತ್ತು …

ಸಿದ್ದಾಪುರ: ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಸಿದ್ದಾಪುರ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ೧ ಕಿಲೋಮೀಟರ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ್ದರಿಂದ ಸಾರ್ವಜನಿಕರು ಶುಕ್ರವಾರ ಕೆಸರಿನಲ್ಲಿ ಪರಿತಪಿಸಿದ ಘಟನೆ ನಡೆದಿದೆ. ಇಲ್ಲಿನ ೧ ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಲು ೧೧ …

ಹಲವೆಡೆ ವಸತಿ ಪ್ರದೇಶಗಳು, ಜಮೀನುಗಳಿಗೆ ನೀರು ನುಗ್ಗಿ ಅಪಾರ ನಷ್ಟ  ಮಂಡ್ಯ: ಗುರುವಾರ ರಾತ್ರಿ ಜಿಲ್ಲೆಯ ವಿವಿಧೆಡೆ ಧಾರಾಕಾರ ವಾಗಿ ಮಳೆ ಸುರಿದಿದ್ದು,೫೩.೪ ಮಿ.ಮೀ. ದಾಖಲೆ ಮಳೆಯಾಗಿದ್ದು, ಹಲವೆಡೆ ವಸತಿ ಪ್ರದೇಶಗಳು ಹಾಗೂ ಜಮೀನುಗಳಿಗೆ ನೀರು ನುಗ್ಗಿದ್ದು, ಸಾಕಷ್ಟು ಆಸ್ತಿಪಾಸ್ತಿ ನಷ್ಟವಾಗಿದೆ. …

ಹೇಮಂತ್‌ಕುಮಾರ್ ಪಶು ವೈದ್ಯ ಎಚ್.ರಮೇಶ್ ಸಾಧನೆಗೆ ಮುಖ್ಯಮಂತ್ರಿ ಪದಕದ ಗೌರವ  ಮಂಡ್ಯ: ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಇಲಾಖೆಯಲ್ಲಿ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯ ತಪಾಸಣೆ, ಚಿಕಿತ್ಸೆ, ಪೋಷಣೆ ಮತ್ತು ಪಾಲನೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಮದ್ದೂರಿನ ಪಶು ವೈದ್ಯ ಡಾ.ಎಚ್.ರಮೇಶ್ …

ಚಿರಂಜೀವಿ ಸಿ ಹುಲ್ಲಹಳ್ಳಿ ಸಂಗೀತಾಸಕ್ತರಿಗಾಗಿ ವಿನೂತನ ಯೋಜನೆ ‘ಕಲಾ ತರಬೇತಿ’ ಉಚಿತವಾಗಿ ಸಂಗೀತ ಪರಿಕರಗಳ ವಿತರಣೆ ಪ್ರತಿ ವರ್ಷ ವಿದ್ಯಾರ್ಥಿನಿಲಯಗಳಲ್ಲೇ ೬ ತಿಂಗಳು ಮೈಸೂರು: ಶಿಕ್ಷಣ, ಕಲೆ ಸೇರಿದಂತೆ ಯಾವುದೇ ಕ್ಷೇತ್ರವೂ ಯಾರೊಬ್ಬರ ಸ್ವತ್ತಲ್ಲ. ಆಸಕ್ತಿ, ಶ್ರದ್ಧೆ ಇದ್ದರೆ ಯಾರು ಬೇಕಾದರೂ …

ಮೈಸೂರು : ಗಿಲ್ಕಿ ವೆಂಕಟೇಶ್​ ಮರ್ಡರ್​, ದಸರಾಗೆ ಬಲೂನು ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಸೇರಿ ಹಲವು ಅಪರಾಧ ಕೃತ್ಯಗಳು ಕಳೆದ ಕೆಲ ದಿನಗಳಿಂದ ಮೈಸೂರಲ್ಲಿ ಮೇಲಿಂದ ಮೇಲೆ ನಡೆಯುತ್ತಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ನಾಳೆ …

Rain Intensifies; Red Alert Issued

ಮೈಸೂರು : ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಮೈಸೂರು ಮತ್ತು ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, …

ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲನೆ‌ ನಡೆಸಿ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಹೈ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ ಬಳಿಕ …

ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ ಆಗಿಂದ್ದಾಗ್ಗೆ ಸೇರುತ್ತಿರುತ್ತೇವೆ. ಬೇರೆ ಸ್ನೇಹಿತರೆಲ್ಲ ಭೇಟಿಯಾಗುತ್ತೇವೆ. ಅದೆಲ್ಲ ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ತಮ್ಮ ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಲಿತ …

error: Content is protected !!