Mysore
23
overcast clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಚೆನ್ನೈ : ತಮಿಳುನಾಡಿನ ಕುಂಭಕೋಣಂ ಬಳಿಯ ದೇವಾಲಯವೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ 75 ವರ್ಷದ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಆರೋಪದ ಮೇಲೆ 75 ವರ್ಷದ ದೇವಾಲಯದ ಅರ್ಚಕರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಹಿಂದೂ …

ಮೈಸೂರು : ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಆಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ನಾಯಕರೂ ಆದ ನಟ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ …

ನ್ಯೂಯಾರ್ಕ್‌ : ನೊಬೆಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ(2025ರ) ನೊಬೆಲ್ ಶಾಂತಿ ಪ್ರಶಸ್ತಿಯು ದಿಟ್ಟ ಹೋರಾಟಗಾರ್ತಿ, ಕೈಗಾರಿಕಾ ಎಂಜಿನಿಯರ್‌ ಮತ್ತು ರಾಜಕಾರಣಿ ಮರಿಯಾ ಕೊರಿನಾ ಮಚಾದೊಗೆ ಒಲಿದಿದೆ. ವೆನೆಜುವೆಲಾದ ಜನರಿಗೆ …

ಮೈಸೂರು : ಅಪ್ರಾಪ್ತ ಬಾಲಕಿ ರೇಪ್ ಅಂಡ್ ಮರ್ಡರ್ ಪ್ರಕರಣ ವಿಚಾರಕ್ಕೆ ಸಂಬಧಪಟ್ಟಂತೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕೆಲ ವಿಚಾರಗಳನ್ನು ತಿಳಿಸಿದ್ದಾರೆ. ನಿನ್ನೆ ನಜರಾಬಾದ್ ಲಿಮಿಟ್ ಅಲ್ಲಿ ಅಪ್ರಾಪ್ತ ಬಾಲಕಿ ರೇಪ್ ಅಂಡ್ …

ಮೈಸೂರು : ಸಾಂಸ್ಕೃತಿಕ ನಗರಿ, ಸ್ವಚ್ಚತೆ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ತಲೆತಗ್ಗಿಸುವ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಕುಸಿಯುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆತಂಕ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್‍-ಇನ್‍ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್‍-ಇನ್‍ ಸಂಬಂಧದಲ್ಲಿದ್ದ …

ಬೆಂಗಳೂರು : ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಮತ್ತೆ ಜಾರಿ ನಿದೇರ್ಶನಾಲಯ (ಇ.ಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸಲಾಗಿದ್ದು 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿಯನ್ನು ಪತ್ತೆಹಚ್ಚಿದೆ. ಗುರುವಾರ …

ವಿಶ್ವದಲ್ಲೇ ಮೊದಲು ಎನ್ನುವಂತೆ ನಿಜಜೀವನದ ಅಂಧ ದಂಪತಿ, ಇದೀಗ ಕಿರುಚಿತ್ರವೊಂದರಲ್ಲಿ ಜೊತೆಯಾಗಿ ನಟಿಸಿದ್ದು, ಆ ಕಿರುಚಿತ್ರ ಇದೀಗ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ‘ಶರತ್ ಮತ್ತು ಶರಧಿ’ ಹೆಸರಿನ ಈ ಕಿರುಚಿತ್ರವನ್ನು ’ಏಪ್ರಿಲ್‌ನ ಹಿಮಬಿಂದು’ ಚಿತ್ರ ನಿರ್ದೇಶಿಸಿದ್ದ ಎಂ. ಜಗದೀಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ …

ಮೈಸೂರು : ವಿಧಾನ ಪರಿಷತ್‌ ಸದಸ್ಯ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ. ಈ ಕುರಿತು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ, …

ಮೈಸೂರು : ಖಾಸಗಿ ಬಸ್ ಹಾಗೂ ಸಿಮೆಂಟ್ ತುಂಬಿದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರು‌ ದಾರುಣವಾಗಿ ಮೃತಪಟ್ಟರುವ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಶುಕ್ರವಾರ ನಸುಕಿನ  ಜಾವ ನಡೆದಿದೆ. ಇದನ್ನು ಓದಿ : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟಗೊಂಡು 6 ಮಂದಿ …

error: Content is protected !!