Mysore
23
light rain

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ನಾಡಿನೆಲ್ಲೆಡೆ ಮಳೆ ಉತ್ತಮವಾಗಿ ಆಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದರೆ ಚಾಮರಾಜನಗರ ಜಿಲ್ಲೆ ಹರವೆ ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮುಂಗಾರು ಮಳೆ ಆಗೊಮ್ಮೆ ಈಗೊಮ್ಮೆ ತೀರ್ಥ ಪ್ರೋಕ್ಷಣೆ ಮಾಡಿದಂತೆ ಬಂದು ಹೋಗುತ್ತಿದೆ. ಇದರಿಂದಾಗಿ ಜಾನುವಾರುಗಳು ಮೇವಿಲ್ಲದೆ ಪರಿತಪಿಸುವಂತಾಗಿದ್ದು, ಸಂಬಂಧಪಟ್ಟ ಇಲಾಖೆ ಇತ್ತ …

ಓದುಗರ ಪತ್ರ

ಮೈಸೂರಿನ ರಿಂಗ್ ರಸ್ತೆಯ ಸಮೀಪವಿರುವ ಕೋಟೆಹುಂಡಿ ಗ್ರಾಮದಲ್ಲಿ ಚರಂಡಿ ಹಾಗೂ ರಸ್ತೆಯ ವ್ಯವಸ್ಥೆ ಇಲ್ಲದೇ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದ ಸಮೀಪವೇ ಖಾಸಗಿ ಬಡಾವಣೆಗಳು ನಿರ್ಮಾಣವಾಗುತ್ತಿದ್ದು, ಅಲ್ಲಿಗೆ ಮನೆಗಳ ನಿರ್ಮಾಣಕ್ಕೆ ಮುನ್ನವೇ ರಸ್ತೆ, ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ನೂರಾರು ವರ್ಷಗಳಿಂದ …

ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ …

ಓದುಗರ ಪತ್ರ

ಚಿನ್ನ ಮತ್ತು ಬೆಳ್ಳಿ ದರ ಈಗ ಪ್ರತಿ ದಿನವೂ ಏರಿಕೆಯಾಗುತ್ತಲೇ ಇದೆ, ಈಗಾಗಲೇ ಚಿನ್ನ ೧೦ ಗ್ರಾಂ ಗೆ ರೂ ೧,೧೫,೦೦೦ ಮತ್ತು ಒಂದು ಕೆ.ಜಿ ಬೆಳ್ಳಿಯ ದರ ರೂ ೧,೭೦,೦೦೦ರಷ್ಟಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.೬೦ ರಷ್ಟು ಹೆಚ್ಚು. …

ಓದುಗರ ಪತ್ರ

ಇಂದಿನ ತಂತ್ರಜ್ಞಾನ ಯುಗದಲ್ಲಿ ಬ್ಯಾಂಕಿಂಗ್, ವ್ಯಾಪಾರ, ಶಿಕ್ಷಣ ಎಲ್ಲವೂ ಡಿಜಿಟಲ್ ಆಗುತ್ತಿವೆ. ಈ ಅಭಿವೃದ್ಧಿಯ ಜತೆಗೆ ‘ ಸೋಶಿಯಲ್ ಎಂಜಿನಿಯರಿಂಗ್’ ಎಂಬ ಹೊಸ ರೀತಿಯ ಆನ್ಲೆ ನ್ ಮೋಸಗಳು ಅಪಾಯಕಾರಿಯಾಗಿ ಬೆಳೆಯುತ್ತಿವೆ. ಜನರ ವಿಶ್ವಾಸ, ಭಾವನೆ ಮತ್ತು ಅಗತ್ಯತೆಗಳನ್ನು ಬಂಡವಾಳ ಮಾಡಿಕೊಂಡು …

ಓದುಗರ ಪತ್ರ

ಇತ್ತೀಚೆಗೆ ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಚಾಪ್ಟರ್ ೧ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವು ಅಭಿಮಾನಿಗಳು ಸಿನಿಮಾದಲ್ಲಿ ಬರುವ ದೈವದ ವೇಷಭೂಷಣ ಧರಿಸಿಕೊಂಡು ಬಂದು ಚಿತ್ರ ಮಂದಿರದ ಒಳಗೆ ಓಡಾಡುವುದು, ಕಿರುಚಾಡುವುದು ಹಾಗೂ ಮೈಮೇಲೆ ದೈವ …

ಅದೇ ಸುದ್ದಿ. ಎಲ್ಲರ ಗಮನವೂ ಅತ್ತಲೇ. ಬಿಡದಿಯತ್ತ. ಅಲ್ಲಿ ಬಿಗ್‌ಬಾಸ್ ಮನೆಗೆ ಬೀಗ ಹಾಕಿದ ಪುಕಾರು. ಬೀಗ ಹಾಕಿದ್ದು ಎಲ್ಲಿಗೆ? ಏಕೆ? ಬಿಗ್‌ಬಾಸ್ ಮನೆಗೆ ಬೀಗ ಹಾಕಿದರೇ? ಇವುಗಳ ಸುತ್ತ ಪುಂಖಾನುಪುಂಖ ಲೆಕ್ಕಾಚಾರ. ಅದಕ್ಕೆ ತರಹೇವಾರಿ ವಿಮರ್ಶೆ. ಪ್ರತಿಕ್ರಿಯೆ. ಅಲ್ಲೂ ರಾಜಕೀಯ. …

ನವೀನ್ ಡಿಸೋಜ ಮಡಿಕೇರಿ: ಜಿಲ್ಲೆಯ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿಸಂಗ್ರಹಿಸುವ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶೇ.೭೭.೮೬ ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ೧,೧೩೧ ಬ್ಲಾಕ್‌ಗಳಿವೆ. ಒಟ್ಟು ೧,೩೪,೩೯೬ …

ಯಳಂದೂರು: ಸಮೀಪದ ಹೊಂಗನೂರು ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಸುತ್ತಮುತ್ತ ಅನೈರ್ಮಲ್ಯತಾಂಡವವಾಡುತ್ತಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಗ್ರಾಪಂ ಬಳಿಯೇ ಅಶುಚಿತ್ವ ಇರುವುದು ವಿಪರ್ಯಾಸ. ದೊಡ್ಡ ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಈ ಗ್ರಾಮದಲ್ಲಿ ೧,೮೫೮ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಹೊಂಗನೂರು ಬೆಲ್ಲವತ್ತ, …

ಕೆ.ಎಂ.ಅನುಚೇತನ್ ರಸ್ತೆ ಒಳಚರಂಡಿ ಸಮಸ್ಯೆ, ಮನೆ ಮುಂದೆ ನಿಂತ ಕೊಳಚೆ  ಸ್ಥಳೀಯರ ಪರದಾಟ ಮಳೆ ಬಂದರೆ ರಸ್ತೆ ಮೇಲೆ ಹರಿಯುವ ಕೊಳಚೆ ನೀರು ನಗರಪಾಲಿಕೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ ಮೈಸೂರು: ಆ ರಸ್ತೆಯಲ್ಲಿ ಒಳಚರಂಡಿಯ ದುರ್ನಾತ ಜನರನ್ನು ಕಂಗೆಡಿಸಿದೆ... ಅಲ್ಲಿ ಓಡಾಡುವವರು …

error: Content is protected !!