Mysore
23
scattered clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಸಿನಿಮಾ ನಿರ್ದೇಶಕ, ಸಾಹಿತಿಯೂ ಆದ ಮೈಸೂರಿನ ಡಾ.ಕೃಷ್ಣಮೂರ್ತಿ ಚಮರು ನಿರ್ದೇಶನದ ಭಾರತೀಯ ಪ್ರಜೆಗಳಾದ ನಾವು ಅತ್ಯುತ್ತಮ ಸಾಮಾಜಿಕ ಕಳಕಳಿಯ ಚಿತ್ರವೆಂದು ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. ಈ ಖುಷಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾವು ನಿರ್ದೇಶಿಸಿ, ನಿರ್ಮಿಸಿರುವ ಭಾರತದ …

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಅಕ್ಕಿ ಬದಲು ಆಹಾರದ ಕಿಟ್‌ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಆಹಾರದ …

We have always responded to the publics distress N Chaluvarayaswamy

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರನ್ನು ಔತಣಕೂಟಕ್ಕೆ ಕರೆದಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವರ ಜೊತೆ ಎರಡು ಮೂರು ಬಾರಿ ಔತಣಕೂಟ ಏರ್ಪಡಿಸಿದ್ದಾರೆ. …

ಬೆಂಗಳೂರು: ಹೆಣ್ಣು ಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸೂಚಿಸಿದೆ. ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್‌ ಅನುಮೋದನ್‌ ನೀಡಿದೆ. ಋತು …

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ. ದಿನಾಂಕ: 09-10-2025 ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ. ದಿನಾಂಕ: 10-10-2025 ಶುಕ್ರವಾರ: ಬೆಳಗ್ಗೆ 6.00 ರಿಂದ …

ಬೆಂಗಳೂರು: ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಆಸಕ್ತಿ ಇದ್ದರಷ್ಟೇ ಅಂತಹ ಯೋಜನೆಗಳು ಯಶ್ವಸಿಯಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯಿಂದ ಲಾಭ …

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್‌ ಫಾರ್ಮ್‌ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್‌ ಹಾಕಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬೆನ್ನಲ್ಲೇ ಮೈಸೂರಿನ …

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ …

ಬೆಂಗಳೂರು: ಇದೇ ಅಕ್ಟೋಬರ್.‌13ರಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದು, ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಈಗಾಗಲೇ ಸಚವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ …

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಇಂದು ಓಪನ್‌ ಆಗಿದ್ದು, ಹಾಸನಾಂಬೆ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ. ಇದನ್ನು …

error: Content is protected !!