Mysore
24
scattered clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್‌ ಫಾರ್ಮ್‌ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್‌ ಹಾಕಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬೆನ್ನಲ್ಲೇ ಮೈಸೂರಿನ …

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ …

ಬೆಂಗಳೂರು: ಇದೇ ಅಕ್ಟೋಬರ್.‌13ರಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದು, ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಈಗಾಗಲೇ ಸಚವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ …

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಇಂದು ಓಪನ್‌ ಆಗಿದ್ದು, ಹಾಸನಾಂಬೆ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ. ಇದನ್ನು …

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.‌ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ ಕಿಶೋರ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್‌ ಕಿಶೋರ್‌ ಅವರನ್ನು ಸುಪ್ರೀಂಕೋರ್ಟ್‌ …

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋರ್ಟ್‌ಗೆ 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 11 ಮಂದಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು 45ನೇ ಎಸಿಜೆಎಂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಅಶ್ಲೀಲ ಮೆಸೇಜ್‌ …

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. …

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡಗಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು, ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ. ನಸುಕಿನ ಜಾವ 2.45ಕ್ಕೆ ಜಿಲ್ಲಾಧಿಕಾರಿ ಯಶವಂತ್‌ ವಿ ಗುರುಕರ್‌, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್‌ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು …

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್‌ …

ಓದುಗರ ಪತ್ರ

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರತ್ತ ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ರಾಕೇಶ್ ಕಿಶೋರ್ ಎಂಬ ವಕೀಲರು ಶೂ ಎಸೆದ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ವಕೀಲರೊಬ್ಬರು, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಯವರತ್ತ ಶೂ ಎಸೆದಿರುವುದು ಬಹುಶಃ …

error: Content is protected !!