Mysore
28
scattered clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ. ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, …

ಮೈಸೂರು : ಹಾಸನಾಂಭ ಜಾತ್ರಾ ಮಹೋತ್ಸವದ ಅಂಗವಾಗಿ ಅ.೯ರಿಂದ ಅ.೨೨ರವರೆಗೆ ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಕಾರ್ಯಾಚರಣೆಗಾಗಿ ೧೧೫ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ. ಇದನ್ನು ಓದಿ : ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌ ಮೈಸೂರು ನಗರದಿಂದ ೩೦, ಮೈಸೂರು ಗ್ರಾಮಾಂತರ ೨೦, …

ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯುವ ಯತ್ನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ವಿಚಾರಣೆಗಾಗಿ ಅಟಾರ್ನಿ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ. ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ …

ಮುಂಬೈ : ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್‍ಮರ್ ಅವರು ಎರಡು ದಿನಗಳ ಕಾಲ ಭಾರತಕ್ಕೆ ಬುಧವಾರ ಭೇಟಿ ನೀಡಿದ್ದು, ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ಬ್ರಿಟಿಷ್ ವ್ಯವಹಾರಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಲಾಗಿದೆ. …

dkshivakumar

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದಿದೆ. ಈ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹಳೇ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ. ಕನ್ನಡ ಚಿತ್ರರಂಗದ ನಟ್ಟು ಬೋಲ್ಟು …

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ …

mysore odeyar news

ಹುಣಸೂರು : ತಂಬಾಕು ಬೆಳದ ರೈತರಿಗೆ ಉತ್ತಮ ಬೆಲೆ ಸಿಗುವುವವರೆಗೂ ಅವರೊಂದಿಗೆ ನಾ ಸದಾ ಇರುತ್ತೇನೆ ಎಂದು ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಭರವಸೆ ನೀಡಿದರು. ತಾಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಇ-ಬೆಡ್ ಮೂಲಕ ತಂಬಾಕು …

shoes issue

ಸೋಮವಾರಪೇಟೆ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಸಂವಿಧಾನ ವಿರೋಧವಾಗಿದ್ದು, ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟ ಆಗ್ರಹಿಸಿದೆ. ಅರೋಪಿ ವಿರುದ್ಧ ಕಠಿಣ ಕ್ರಮ …

ಮಡಿಕೇರಿ : ಕಾಮಗಾರಿಯೊಂದರ ಬಿಲ್ ಪಾಸ್ ಮಾಡಲು 25 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಗ್ರಾ.ಪಂ. ಅಧ್ಯಕ್ಷರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಸುಧಾಹಿರೇಷ್ ಲೋಕಾಯುಕ್ತ ಬಲೆಗೆ ಬಿದ್ದ ಜನಪ್ರತಿನಿಧಿ. ಹಂಡ್ಲಿ ಗ್ರಾಮದ …

ಮೈಸೂರು : ಜಿಲ್ಲೆಯಲ್ಲಿ ಅ.೧೭ ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು. …

error: Content is protected !!