Columbus
7
broken clouds

Social Media

ಗುರುವಾರ, 12 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ. ರಂಜಾನ್‌ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ …

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು ಸ್ವಚ್ಛ ಮಾಡುವಾಗ ಕೈಗವಸು, ಶೂ ಹಾಕಿಕೊಂಡೇ ಚರಂಡಿಗೆ ಇಳಿಯಬೇಕು ಎಂದು ಕಟ್ಟು ನಿಟ್ಟಿನ ಆದೇಶವನ್ನೂ ನೀಡಿದೆ. ಆದರೆ ವಾರ್ಷಿಕ ಲಕ್ಷಾಂತರ …

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ತಯಾರಿ ನಡೆಸಿದೆ. ಬಲ್ಲ ಮೂಲಗಳ ಪ್ರಕಾರ ಮಾರ್ಚ್.‌10ರ ಬಳಿಕ ಯಾವಾಗಲಾದರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ. ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಬಡವರು ಲಂಚ ಕೊಡದ ಹೊರತು ಕೆಲಸ ಕಾರ್ಯಗಳು ಆಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಲೋಕಾಯುಕ್ತರು ಸರ್ಕಾರಿ ಅಧಿಕಾರಗಳ ಮನೆಯ ಮೇಲೆ …

ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು. ಕಳೆದ ಮೂರು ವರ್ಷಗಳಿಂದ …

ಓದುಗರ ಪತ್ರ

ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ. ಸಂಬಂಧಪಟ್ಟ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಮೋರಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.  -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಓದುಗರ ಪತ್ರ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕವಾಗಿದೆ. ಕೇವಲ ಒಂದು ವಾರ ಅಥವಾ ಒಂದು ತಿಂಗಳ ಅಂತರದಿಂದ ಮಗುವಿನ ಅಮೂಲ್ಯವಾದ ಒಂದು ವರ್ಷ ನಷ್ಟವಾಗುವುದು ಕೇವಲ ಅಂಕಿ …

ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಕಲ್ಲಂಗಡಿ ಪೂರೈಕೆ; ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯ ಮೈಸೂರು: ಬೇಸಿಗೆ ಬಿಸಿಲಿನ ದಾಹ ತಣಿಸಲು ಮಾರುಕಟ್ಟೆಗೆ ಲಗ್ಗೆ ಹಾಕಿರುವ ಕಲ್ಲಂಗಡಿ ಹಣ್ಣಿಗೆ ಈ ಬಾರಿಯೂ ಬೇಡಿಕೆ ಕಂಡು ಬರುತ್ತಿದೆ. ಚಳಿಗೆ ನಡುಗುತ್ತಿದ್ದ ಜನತೆ ಈಗ ಬಿಸಿಲಿನ ತಾಪಕ್ಕೆ ಬೆವರುತ್ತಿದ್ದು, …

* ಪ್ರಧಾನಿ ಮೋದಿ ಆರಂಭದ ವರ್ಷಗಳಲ್ಲಿ ಇಸ್ರೇಲ್ -ಇರಾನ್ ಜೊತೆಗೆ ಉತ್ತಮ ಸಂಬಂಧವನ್ನೇ ಮುಂದುವರಿಸಿದ್ದರು * ಈಗ ಧಿಡೀರ್‌ನೇ ಯೂ ಟರ್ನ್ ಮಾಡಿ ಇಸ್ರೇಲ್ ಪರ ಸಮರ್ಥನೆಗೆ ಇಳಿದಿದ್ದು, ಇಡೀ ವಿಶ್ವವನ್ನೇ ಆಶ್ಚರ್ಯಚಕಿತಗೊಳಿಸಿದೆ * ಅನೇಕ ಕ್ಲಿಷ್ಟಕರ ಸಂದರ್ಭಗಳಲ್ಲಿ ಸದಾ ಭಾರತದ …

ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಮರುಮುದ್ರಣ; ಓದುಗರಿಗೆ ಲಭ್ಯ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಪಾದಕತ್ವದಲ್ಲಿ ಪ್ರಕಟಗೊಂಡ ಕುಮಾರವ್ಯಾಸ ಮಹಾಕವಿಯ ಕರ್ಣಾಟ ಭಾರತ ಕಥಾಮಂಜರಿ ಕೃತಿಯು ೩೮ ವರ್ಷಗಳ ಬಳಿಕ ಮರು ಮುದ್ರಣಗೊಂಡಿದೆ. ಕನ್ನಡ ಸಾಹಿತ್ಯ …

error: Content is protected !!