Mysore
23
overcast clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್‌ನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ. …

eshwar khandre

ಬೆಂಗಳೂರು : ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ …

ಓದುಗರ ಪತ್ರ

ಪೌರ ಕಾರ್ಮಿಕರು ಮೈಸೂರು ನಗರದಾದ್ಯಂತ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಬ್ಬ ಹರಿದಿನಗಳು ಅದರಲ್ಲೂ ಮುಖ್ಯವಾಗಿ ದಸರಾ ಸಂದರ್ಭದಲ್ಲಿ ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಕೆಲಸ ಮಾಡುವ ಮೂಲಕ ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುತ್ತಾರೆ. ದಸರಾ ಹಬ್ಬದ ನಂತರವೂ ನಗರವನ್ನು …

ಓದುಗರ ಪತ್ರ

ಮೈಸೂರಿನಲ್ಲಿ ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಿನ್ನೆಲೆಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಬಳಿ , ಜೆ.ಕೆ. ಮೈದಾನ ಇನ್ನೂ ಮುಂತಾದ ಕಡೆಗಳಲ್ಲಿ ಹೂವು, ಮಾವಿನ ಸೊಪ್ಪು, ಬಾಳೆಕಂದು, ಸೇವಂತಿಗೆ, ಚೆಂಡು ಹೂವು ಮಾರಾಟ ಮಾಡುವುದು ಕಂಡುಬಂತು. ಆದರೆ ಹಬ್ಬ …

ಹೊಂಬಾಳೆಯ ಹೊಸ ಚಿತ್ರ ‘ಕಾಂತಾರ ಒಂದು ದಂತಕಥೆ: ಅಧ್ಯಾಯ ೧’ ನಿನ್ನೆ ತೆರೆಕಂಡಿದೆ. ಹೊಸ ಎತ್ತರಕ್ಕೆ ಕನ್ನಡ ಚಿತ್ರರಂಗದ ಖ್ಯಾತಿಯನ್ನು ಒಯ್ಯುವ ಸಾಧ್ಯತೆಯ ಕುರಿತಂತೆ ಚಿತ್ರ ನೋಡಿದ ಪ್ರೇಕ್ಷಕ ಹೇಳುತ್ತಿದ್ದಾನೆ. ವ್ಯವಹಾರದ ದೃಷ್ಟಿಯಲ್ಲಂತೂ ಚಿತ್ರ ಬಿಡುಗಡೆಗೆ ಮೊದಲೇ ದಾಖಲೆಗಳ ವರ್ತಮಾನ ಇತ್ತು. …

-ಎಂ.ನಾರಾಯಣ ತಿ.ನರಸೀಪುರ: ನಿಯುಕ್ತಿಗೊಳಿಸಿದ್ದ ಎಲ್ಲ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಪ್ರಶಂಸನಾ ಪತ್ರ ಪಡೆದ ರಜಿನಿ ಲತಾ  ತಿ.ನರಸೀಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಾನಾ ಕಾರಣಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದೆ. ಆದರೆ ತಾಲ್ಲೂಕಿನ ಒಬ್ಬ ಶಿಕ್ಷಕಿ ತಮಗೆ ನೀಡಿದ್ದ ಎಲ್ಲ ಮನೆಗಳ ಸಮೀಕ್ಷಾ …

ಎಚ್. ಎಸ್.ದಿನೇಶ್ ಕುಮಾರ್ ೮೦ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿ; ಮೆರವಣಿಗೆಯಲ್ಲಿ ನಾಡು, ನುಡಿ, ಕಲೆ, ಸಂಸ್ಕೃತಿ ಅನಾವರಣ ಮೈಸೂರು: ವೀರಭದ್ರ ಕುಣಿತ.., ನಂದಿ ಕಂಬ.., ಜಗ್ಗಲಿಗೆ ಮೇಳ.., ಕಂಗೀಲು ಕುಣಿತ.., ಹುಲಿ ವೇಷ.., ಪಟ ಕುಣಿತ.., ತಮಿಳುನಾಡಿನ ಕರಗ ತಪ್ಪಟಂ.., ದೊಣ್ಣೆ …

ಚಿರಂಜೀವಿ ಸಿ.ಹುಲ್ಲಹಳ್ಳಿ ಜಂಬೂಸವಾರಿಯಲ್ಲಿ ೫೯ ಸ್ತಬ್ಧಚಿತ್ರಗಳ ಮೆರವಣಿಗೆ; ೨೦ಕ್ಕೂ ಹೆಚ್ಚು ಟ್ಯಾಬ್ಲೋಗಳಲ್ಲಿ ಗಾಂಧೀಜಿ ಜೀವನ ಅನಾವರಣ ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಿದ ೫೯ ಸ್ತಬ್ಧಚಿತ್ರಗಳು ಲಕ್ಷಾಂತರ ಮಂದಿಯ ಕಣ್ಮನ ಸೆಳೆದವು. ಗಾಂಧೀ ಜಯಂತಿಯ ದಿನದಂದೇ ವಿಜಯದಶಮಿ ಹಬ್ಬವೂ ಬಂದ ಹಿನ್ನೆಲೆಯಲ್ಲಿ …

ಕೆ.ಬಿ.ರಮೇಶ ನಾಯಕ ಮೈಸೂರು: ಭಾರತೀಯ ಸಂಸ್ಕೃತಿ ಪರಂಪರೆಯ ಸಂಕೇತ ಹಾಗೂ ಜಗತ್ತಿನ ಅತಿದೊಡ್ಡ ಉತ್ಸವಗಳಲ್ಲಿ ಒಂದಾದ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆ ವಿಜಯದಶಮಿ ಮೆರವಣಿಗೆಯನ್ನು ಲಕ್ಷಾಂತರ ಮಂದಿ ಸಾಕ್ಷೀಕರಿಸಿದರು. ಜಾತಿ, …

error: Content is protected !!