Mysore
25
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

pm narendra modi (1)

ಇಂಫಾಲ್ : ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ೮,೫೦೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು …

chaluvarayaswami

ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …

ಮಂಡ್ಯ : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ದುಷ್ಕೃತ್ಯ ಮಳವಳ್ಳಿ ತಾಲ್ಲೂಕಿನ ಅವ್ವೇರಹಳ್ಳಿ - ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬವರ ಪುತ್ರ ಮೋಹನ್ ಕುಮಾರ್ (೨೪) ಕೊಲೆಯಾಗಿರುವ ಯುವಕ. ಗುರುವಾರ ರಾತ್ರಿ …

ಮೈಸೂರು : ಇಸ್ಲಾಂ ಧರ್ಮದ ಬಗ್ಗೆ ನನಗೆ ನಂಬಿಕೆಯಿಲ್ಲವೆಂದು ಹೇಳಿ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲಿ. ಇಲ್ಲದಿದ್ದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …

yathnal

ಮೈಸೂರು : ನೇಪಾಳದ ಪರಿಸ್ಥಿತಿ ರಾಜ್ಯಕ್ಕೂ ಬರಲಿದೆ. ರಾಜ್ಯದಲ್ಲಿ ಜನರಿಂದ ಕ್ರಾಂತಿಯಾಗಲಿದೆ. ಸಿದ್ದರಾಮಯ್ಯ ಇದೇ ಧೋರಣೆಯಲ್ಲಿದ್ದರೆ ಶೀಘ್ರವೇ ಸರ್ಕಾರ ಪತನವಾಗಲಿದೆ. ರಾಜ್ಯದ ಜನರು ತಾಳ್ಮೆ ಕಳೆದುಕೊಂಡಿದ್ದು, ಸದ್ಯದಲ್ಲೇ ಕ್ರಾಂತಿಯ ಹಾದಿ ಹಿಡಿಯಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದರು. …

ಮೈಸೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸೆ.೧೫ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ …

ಮೈಸೂರು : ಮುಂಬರುವ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರವಾಸಿಗರಿಗೆ ಸುರಕ್ಷತೆಯನ್ನು ಒದಗಿಸಬೇಕು ಹಾಗೂ ಹೋಟೆಲ್‌ನಲ್ಲಿ ಉಳಿದುಕೊಳ್ಳವ ಪ್ರವಾಸಿಗರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಕೊಳ್ಳಬೇಕುಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಸೂಚನೆ ನೀಡಿದ್ದಾರೆ. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹೋಟೆಲ್ ಮಾಲೀಕರು …

elephent news

ಹನೂರು : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಸಮೀಪದ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯ ಮೃತ ದೇಹ ಪತ್ತೆಯಾಗಿದೆ. ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಗಸ್ತಿನ ಸಿಪಿಟಿ …

lakshmi hebbalakar

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ …

vice president c p radhakrishnan

ಹೊಸದಿಲ್ಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್(ಸಿ.ಪಿ.ರಾಧಾಕೃಷ್ಣನ್) ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ …

error: Content is protected !!