ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಜಂಬೂಸವಾರಿ ವೀಕ್ಷಣೆಗೆ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, VIP ಹಾಗೂ VVIPಗಳಿಗೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಜಂಬೂಸವಾರಿ ವೀಕ್ಷಣೆಗೆ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, VIP ಹಾಗೂ VVIPಗಳಿಗೆ …
ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್ ಸಂಬಂಧಿ ಮನೋಜ್ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ ಚಿತ್ರವೂ ಶುರುವಾಗಿರಲಿಲ್ಲ. ಈಗ ಮನೋಜ್ ಅಭಿನಯಸ ‘ಗಾರ್ಡನ್’ ಎಂಬ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ. …
ಕಳೆದೊಂದು ವರ್ಷದಿಂದ ‘ಬಿಗ್ ಬಾಸ್’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್ ಬಾಸ್’ ಕಾರ್ಯಕ್ರಮದ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ ಮಾಡಲಾಯಿತು. ಅರಮನೆ ಆವರಣದಲ್ಲಿ ನಡೆದ ಜೋಡಿ ಕಟ್ಟುವಿಕೆ ಕಾರ್ಯದಲ್ಲಿ ಮೈಸೂರು, ಬೆಂಗಳೂರು, ಚನ್ನಪಟ್ಟಣ, ಚಾಮರಾಜನಗರದಿಂದ ಆಗಮಿಸಿದ್ದ ಜೆಟ್ಟಿಗಳು ಭಾಗಿಯಾಗಿದ್ದರು. ಇದನ್ನು ಓದಿ : ನಾಡಹಬ್ಬ ಮೈಸೂರು …
ಹುಣಸೂರು: ಆಂಬುಲೆನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ. ಅಪ್ರೋಜ್ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ ಆಂಬುಲೆನ್ಸ್ ಮಾಲೀಕ ಕಾಸಿಫ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಕಳೆದ ಕೆಲ ದಿನಗಳ …
ನವದೆಹಲಿ: ಆರ್‌ಎಸ್‌ಎಸ್ ಬಿಜೆಪಿಯ ಪಿತೃಪಕ್ಷ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದವರು, ಶೂದ್ರರನ್ನು ಎಂದೂ ಕೂಡ ಆರ್‌ಎಸ್‌ಎಸ್ ಗೌರವಿಸಲ್ಲ. ಹಿಂದುಳಿದವರನ್ನು ಶೂದ್ರರನ್ನು ಕಾಲಾಳುಗಳಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದರು. ಇನ್ನು ಮುಂದುವರಿದು …
ಬೆಂಗಳೂರು: ಖ್ಯಾತ ನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರಿಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸೋಷಿಯಲ್ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್ ನಡೆಸಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ. ಇದನ್ನು …
ಬೀದರ್: ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು …
ಬೆಂಗಳೂರು: ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಂಗಳೂರು, ಬೆಳಗಾವಿ, …