ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …
ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ …
ಮಂಡ್ಯ: ನೋಟಿಸ್ ಕೊಡಲು ಬಂದ ಕೋರ್ಟ್ ಅಮೀನ್ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಬಂದಿದ್ದ ಅಮೀನ್‌ಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ಸಿವಿಲ್ ಕೋರ್ಟ್ ಅಮೀನ್ …
ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್ ರಾಯ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ತಿತಿಮತಿ ಗ್ರಾಮದಲ್ಲಿ ವಾಸವಾಗಿದ್ದ ಮನಮೋಹನ್ ರಾಯ್, ತಮ್ಮ ಕಾರನ್ನು ಸರ್ವಿಸ್ ಮಾಡಿಸಲೆಂದು …
ಮೈಸೂರು: ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕಾರ್ಯಕ್ಕೆ ಮುಂದಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ರಘು ಕೌಟಿಲ್ಯ ಆರೋಪಿಸಿದ್ದಾರೆ. ಇದನ್ನೂ ಓದಿ: ಅರಮನೆಗಿಂತ ಹೆಚ್ಚು ಅರಳಿಮರದಡಿ ಜೀವಿಸುವ ಧಮ್ಮ ಈ ಕುರಿತು ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು …
ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಎಚ್ಚೆತ್ತುಕೊಂಡ ಚಾಲಕ ಜೀಪನ್ನು ರಿವರ್ಸ್ …
ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ. ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ. 5 …
ಮೈಸೂರು: ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡುವುದು ಹೊಸದೇನಲ್ಲ ಎಂದು ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಒಳ್ಳೆಯ ಕಾರ್ಯಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ. ನಮ್ಮ ಊರಿನ ಕಡೆ ಅನೇಕ ಸಂಘ ಸಂಸ್ಥೆಗಳ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್ ಮುಕ್ತ ಮೈಸೂರು ಮಾಡಲು ಇಂದು ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅವಧೂತ ವಿನಯ್ ಗುರೂಜಿ ಚಾಲನೆ ನೀಡಿದರು. ಇದನ್ನೂ ಓದಿ: ಹಂಗಾಮಿ ಸ್ಪೀಕರ್ …
ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆಯುತ್ತಾ ಬಂದಿದ್ದರೂ ಶವ ಸಂಸ್ಕಾರಕ್ಕಾಗಿ ಸ್ಮಶಾನ ಇಲ್ಲದೆ ಗ್ರಾಮಸ್ಥರು ಶವವಿಟ್ಟು ಪರದಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಂಬಳ್ಳಿ ಗ್ರಾಮದಲ್ಲಿ ಸುಮಾರು …