ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …
ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …
ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. 1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು, ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ. ಇದನ್ನೂ ಓದಿ:-ಆ ನಾಲ್ಕನೇ …
‘ದುನಿಯಾ’ ವಿಜಯ್ ಮತ್ತು ಶ್ರೇಯಸ್ ಮಂಜು ‘ಮಾರುತ’ ಚಿತ್ರಕ್ಕೆ ಎಸ್.ನಾರಾಯಣ್ ಬರೆದಿರುವ ಪ್ರೇಮಗೀತೆಯೊಂದು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಅವರು ಅದೇ ಚಿತ್ರಕ್ಕಾಗಿ ಭಕ್ತಿಗೀತೆಯೊಂದನ್ನು ಬರೆದು ಸಂಯೋಜಿಸಿದ್ದು, ನವರಾತ್ರಿ ಸಂದರ್ಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಅನನ್ಯ ಭಟ್ ಅವರ ಗಾಯನದಲ್ಲಿ …
ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ …
ನವದೆಹಲಿ: ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಮೂಲಕ 75 ಲಕ್ಷ ಮಹಿಳೆಯರ ಖಾತೆಗೆ ತಲಾ 10,000 ರೂ ಜಮಾ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ …
ನವದೆಹಲಿ: ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ದೇಶಕ್ಕೆ ಸೇವೆ ಸಲ್ಲಿಸಿದ ಭಾರತದ ಮೊದಲ ಸೂಪರ್‍ಸಾನಿಕ್ ಯುದ್ಧ ವಿಮಾನ ಮಿಗ್-21 ಇಂದು ಇತಿಹಾಸದ ಪುಟ ಸೇರಿತು. ಪಂಜಾಬ್‍ನ ಚಂಡೀಗಢ ವಾಯುಪಡೆ ನಿಲ್ದಾಣದಲ್ಲಿ ನಡೆದ ವಿದಾಯ ಸಮಾರಂಭದಲ್ಲಿ ಏರ್ ಚೀಫ್ ಮಾರ್ಷಲ್ ಎ …
ಮಂಡ್ಯ: ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಹೇಳಿದರು. ಇಂದು ಶ್ರೀರಂಗಪಟ್ಟಣ …
ಮಂಡ್ಯ: ವೇಗವಾಗಿ ಬಂದ ಬೈಕ್ ಸ್ಕೈವಾಕ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಮಹಿಳಾ ಕಾಲೇಜು ಬಳಿ ನಡೆದಿದೆ. ಕಾಲೇಜು ಬಳಿ ಹೊಸದಾಗಿ ಸ್ಕೈವಾಕರ್ ನಿರ್ಮಾಣ ಮಾಡಲಾಗಿತ್ತು. ವೇಗವಾಗಿ ಬಂದ ಬೈಕ್ ಸ್ಕೈವಾಕ್ ಕಂಬಕ್ಕೆ …
ದಾವಣಗೆರೆ: ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಯಾವುದೇ ನೇಮಕಾತಿಯೂ ನಡೆಯುತ್ತಿಲ್ಲ. ಇದು ಹೀಗೆ ಮುಂದುವರಿದರೆ ರಾಜ್ಯಕ್ಕೆ ನೇಪಾಳದಲ್ಲಾದ ಸ್ಥಿತಿ ಆಗುತ್ತದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಪೊಲೀಸ್ ನೇಮಕಾತಿಯಲ್ಲಿ …
ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು. ಅತಿಥಿ ಉಪನ್ಯಾಸಕರ ನೇಮಕ ವಿಚಾರವಾಗಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದ್ದು, ಅನಗತ್ಯ ವಿಳಂಬ ಮಾಡುತ್ತಿದೆ. ಈ …