Mysore
28
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮುಂದೆ ಬರಲಿರುವ ನಗರಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲಿಗೆ ಓಬಿರಾಯನ ಕಾಲದ ಬ್ಯಾಲೆಟ್ ಪೇಪರ್ ಅನ್ನು ಬಳಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಈವರೆಗೆ ಇವಿಎಂ …

ಓದುಗರ ಪತ್ರ

ರೋಗಿಗಳಿಗೆ ಔಷಧಿಯೇ ಜೀವ ರಕ್ಷಕ, ಅಂಥವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್‌ಟಿ ಯನ್ನು ಶೇ. ೧೨ ರಿಂದ ಶೇ. ೫ಕ್ಕೆ ಕಡಿತಗೊಳಿಸಿ ಉತ್ತಮ ಕೆಲಸ ಮಾಡಿದೆ. ಬಡ ಮತ್ತು ಮಧ್ಯಮ ವರ್ಗಗಳ …

ಓದುಗರ ಪತ್ರ

ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್ ಆರ್ಭಟಕ್ಕೆ ೧೭ ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ಆತಂಕಕಾರಿ ವಿಷಯ. ನಗರ ಪ್ರದೇಶಗಳಲ್ಲಿ ಗಣೇಶ ಹಬ್ಬವನ್ನು ಅತ್ಯಂತ ವೈಭವಯುತವಾಗಿ ಆಚರಿಸಲು ಈಗ ಯುವಕರು ಡಿಜೆ ಅಳವಡಿಸಿ ಭಾರಿ ಸದ್ದಿಗೆ ಕುಣಿಯುವುದನ್ನು …

ವಿಶ್ವ ಹವಾಮಾನ ಸಂಸ್ಥೆಯು ಇತ್ತೀಚೆಗೆ ಬಿಡುಗಡೆಗೊಳಿಸಿರುವ ವರದಿಯಲ್ಲಿ ೨೦೨೫- ೨೦೨೯ರ ಮಧ್ಯೆ ಜಾಗತಿಕವಾಗಿ ಕೈಗಾರಿಕಾ ಪೂರ್ವ ದಿನಗಳಲ್ಲಿದ್ದ ತಾಪಮಾನಕ್ಕಿಂತ ಸುಮಾರು ೨ ಡಿಗ್ರಿ ಹೆಚ್ಚಾಗಲಿದೆ ಹಾಗೂ ಈ ೫ ವರ್ಷಗಳಲ್ಲಿ ಒಂದೆರಡು ವರ್ಷ ಹೆಚ್ಚಿನ ತೀವ್ರತೆಯಿಂದ ಕೂಡಿರಲಿದ್ದು, ಭೀಕರ ಬರದ ಛಾಯೆ …

ವಿದೇಶ ವಿಹಾರ ಡಿ.ವಿ.ರಾಜಶೇಖರ  ಚೀನಾದ ಟಿಯಾನ್‌ಜಿನ್ ನಗರದಲ್ಲಿ ಇತ್ತೀಚೆಗೆ (ಆ ೩೧- ಸೆ.೧) ನಡೆದ ಶಾಂಗೈ ಸಹಕಾರ ಸಂಘಟನೆಯ(ಎಸ್‌ಸಿಒ) ಶೃಂಗಸಭೆ ನಿರೀಕ್ಷೆಗೂ ಮೀರಿದ ಆಶಾಭಾವನೆಯನ್ನು ಅಭಿವೃದ್ಧಿಶೀಲ ಮತ್ತು ಬಡ ದೇಶಗಳಲ್ಲಿ (ಗ್ಲೋಬಲ್ ಸೌತ್) ಉಂಟುಮಾಡಿದೆ. ಅಭಿವೃದ್ಧಿ ಹೊಂದಿರುವ ಪಾಶ್ಚಿಮಾತ್ಯ ದೇಶಗಳ (ಗ್ಲೋಬಲ್ …

೩೦ಕ್ಕೂ ಹೆಚ್ಚಿನ ಸಮಿತಿಗಳಿಂದ ಆಚರಣೆಗೆ ಸಕಲ ಸಿದ್ಧತೆ; ಸಂಭ್ರಮದಲ್ಲಿ ವಿರಾಜಪೇಟೆ ಜನತೆ  ವಿರಾಜಪೇಟೆ: ಕೊಡಗು ಜಿಲ್ಲೆಯ ಮಟ್ಟಿಗೆ ದಸರೆಗೆ ಮಡಿಕೇರಿ ಹೇಗೊ ಹಾಗೆಯೇ ಗೌರಿ-ಗಣೇಶೋತ್ಸವ ಆಚರಣೆಗೆ ವಿರಾಜಪೇಟೆ ಪ್ರಸಿದ್ಧವಾಗಿದೆ. ಈ ಬಾರಿಯೂ ಕೂಡ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ. …

ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು …

ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ. ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದೆ. …

ಗುಂಡ್ಲುಪೇಟೆ : ತಾಲ್ಲೂಕಿನ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಸುತ್ತಮುತ್ತ ಹುಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸೆರೆಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಾಕಾನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದೆ. ಗುರುವಾರ ಹುಲಿ ಹೆದ್ದಾರಿ ಸಮೀಪ ಕಾಣಿಸಿಕೊಂಡಿದ್ದು, …

error: Content is protected !!